17 ವರ್ಷದ ಬಾಲಕನನ್ನು ಅಪಹರಿಸಿ ಲೈಂಗಿಕ ದೌರ್ಜನ್ಯ ಎಸಗಿದ 30 ವರ್ಷದ ಮಹಿಳೆ: ಆರೋಪಿ ಮಹಿಳೆಗೆ 20 ವರ್ಷಗಳ ಜೈಲು ಶಿಕ್ಷೆ

ನವದೆಹಲಿ : 17 ವರ್ಷದ ಬಾಲಕನನ್ನು ಅಪಹರಿಸಿ ಲೈಂಗಿಕ ದೌರ್ಜನ್ಯ ಎಸಗಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿ ಮಹಿಳೆಗೆ ಕೋರ್ಟ್ 20 ವರ್ಷಗಳ ಜೈಲು ಶಿಕ್ಷೆಯನ್ನು ವಿಧಿಸಿ ತೀರ್ಪು ನೀಡಿರುವ ಪ್ರಕರಣ ಬೆಳಕಿಗೆ ಬಂದಿದೆ.

ರಾಜಸ್ಥಾನದಲ್ಲಿ ನಡೆದ ಈ ಪ್ರಕರಣಕ್ಕೆ ಸಂಬಂಧಿಸಿದಂತೆ  ವಿಚಾರಣೆ ನಡೆಸಿದ್ದ ಕೋರ್ಟ್​​, ಲೈಂಗಿಕ ದೌರ್ಜನ್ಯ ಆರೋಪ ಸಾಬೀತಾಗಿದ್ದರಿಂದ 30 ವರ್ಷದ ಮಹಿಳೆಗೆ 20 ವರ್ಷಗಳ ಜೈಲು ಶಿಕ್ಷೆ ಮತ್ತು 45 ಸಾವಿರ ರೂ. ದಂಡ ವಿಧಿಸಿ ಆದೇಶಿಸಲಾಗಿದೆ.

ನ.7, 2023 ರಂದು ನಡೆದಿದ್ದ ಈ ಪ್ರಕರಣದ ಸುದೀರ್ಘ ವಿಚಾರಣೆ ಬಳಿಕ ಕೋರ್ಟ್​ ತೀರ್ಪು ನೀಡಿದೆ. ಬಾಲಕನಿಗೆ ಮದ್ಯ ಕುಡಿಸಿ ಲೈಂಗಿಕ ದೌರ್ಜನ್ಯ ಎಸಗಿದ್ದ ಆರೋಪದಡಿ ಬಾಲಕನ ತಾಯಿ ನೀಡಿದ್ದ ದೂರಿನಡಿ ಆರೋಪಿತ ಮಹಿಳೆಯನ್ನು ಪೋಕ್ಸೋ ಕಾಯ್ದೆಯಡಿ ಪೊಲೀಸರು ಅರೆಸ್ಟ್ ಮಾಡಿದ್ದರು.

Ramesh Babu

Journalist

Recent Posts

ದೊಡ್ಡಬಳ್ಳಾಪುರದಲ್ಲಿ ದಾಖಲೆಗಳಿಲ್ಲದೆ ವಾಸ: ಮೂವರು ವಿದೇಶಿ ಪ್ರಜೆಗಳ ವಶ

ದೊಡ್ಡಬಳ್ಳಾಪುರ: ರಾತ್ರಿ ಗಸ್ತು ಕರ್ತವ್ಯದಲ್ಲಿದ್ದ ವೇಳೆ ದೊರೆತ ಖಚಿತ ಮಾಹಿತಿಯ ಆಧಾರದ ಮೇಲೆ ಅಕ್ರಮವಾಗಿ ಭಾರತದಲ್ಲಿ ನೆಲೆಸಿದ್ದರೆನ್ನಲಾದ ಮೂವರು ನೈಜೀರಿಯಾ…

1 hour ago

ಘಾಟಿ ಸುಬ್ರಹ್ಮಣ್ಯ‌ ದೇವಾಲಯ ಹುಂಡಿ ಎಣಿಕೆ: 77.58 ಲಕ್ಷ ಸಂಗ್ರಹ

ದೊಡ್ಡಬಳ್ಳಾಪುರ: ತಾಲೂಕಿನ ಇತಿಹಾಸ ಪ್ರಸಿದ್ಧ ಶ್ರೀ ಘಾಟಿ ಸುಬ್ರಹ್ಮಣ್ಯ ಸ್ವಾಮಿ ಕ್ಷೇತ್ರದಲ್ಲಿ ಹುಂಡಿ ಕಾಣಿಕೆ ಎಣಿಕೆ ಕಾರ್ಯ ನಡೆಯಿತು. ಎಣಿಕೆಯಲ್ಲಿ…

4 hours ago

ಲಗೇಜ್ ಟ್ರಾಲಿಯಲ್ಲಿ ಚಿನ್ನ ಸಾಗಾಟ: ಇಬ್ಬರ ಬಂಧನ

ಬೆಂಗಳೂರು: ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಲಗೇಜ್ ಟ್ರಾಲಿಯಲ್ಲಿ ಚಿನ್ನದ ಬಿಸ್ಕೆಟ್‌ಗಳನ್ನು ಸಾಗಿಸುತ್ತಿದ್ದ ಆರೋಪದ ಮೇಲೆ ಇಬ್ಬರು ಪ್ರಯಾಣಿಕರನ್ನು ಡೈರೆಕ್ಟರೇಟ್…

4 hours ago

ಆಧುನಿಕ ತಂತ್ರಜ್ಞಾನ–ಸಾವಯವ ಕೃಷಿಯಿಂದ ಮಾದರಿಯಾದ ನೆಲಮಂಗಲದ ರೈತ ಮಹಿಳೆ

ನೆಲಮಂಗಲ: ಕಡಿಮೆ ಶಿಕ್ಷಣದ ನಡುವೆಯೂ ಕೃಷಿಯಲ್ಲಿ ಆಧುನಿಕ ತಂತ್ರಜ್ಞಾನ ಹಾಗೂ ಸಾವಯವ ಪದ್ಧತಿಗಳನ್ನು ಅಳವಡಿಸಿಕೊಂಡು ಸಾಧನೆ ಮಾಡಿರುವ ನೆಲಮಂಗಲ ತಾಲೂಕಿನ…

5 hours ago

ನೊಬೆಲ್ ಪ್ರಶಸ್ತಿ ಮತ್ತೆ ಮನಸ್ಸು ಮತ್ತು ಸಮಾಜ ಪುನ:ಶ್ಚೇತನಗೊಳ್ಳುವಂತೆ ಮಾಡಲಿ

ನೊಬೆಲ್ ಪ್ರಶಸ್ತಿ ಘೋಷಣೆಯ ವಾರ....... ಈ ವಾರ ಪ್ರಕಟವಾಗುತ್ತಿರುವ ನೊಬೆಲ್ ಪ್ರಶಸ್ತಿಗಳ ಕಡೆಯೂ ಸ್ವಲ್ಪ ಮನಸ್ಸು ಹರಿಯಲಿ ಮತ್ತು ಅರಿಯಲಿ..........…

8 hours ago