18 ವರ್ಷದ ಯುವತಿ ನೇಣಿಗೆ ಶರಣಾಗಿರುವ ಘಟನೆ ದೊಡ್ಡಬಳ್ಳಾಪುರ ತಾಲೂಕಿನ ಪಾಲನಜೋಗಿನಹಳ್ಳಿಯ ಬಾಡಿಗೆ ಮನೆಯೊಂದರಲ್ಲಿ ಇಂದು ಸಂಜೆ ನಡೆದಿದೆ.
ಬಾಗೇಪಲ್ಲಿ ಮೂಲದ ದ್ವಿತೀಯ ಪಿಯುಸಿ ವಿದ್ಯಾಭ್ಯಾಸ ಮಾಡುತ್ತಿದ್ದ ಪೂಜಿತಾ (18), ಮೃತ ದುರ್ದೈವಿ.
ಮೃತ ದುರ್ದೈವಿಯ ಪೋಷಕರು 15 ವರ್ಷಗಳಿಂದೆ ಬಾಗೇಪಲ್ಲಿಯಿಂದ ದೊಡ್ಡಬಳ್ಳಾಪುರಕ್ಕೆ ಬಂದು ಬಾಡಿಗೆ ಮನೆಗಳಲ್ಲಿ ವಾಸವಿದ್ದರು ಎನ್ನಲಾಗಿದೆ.
ಸಾವಿಗೆ ನಿಖರ ಕಾರಣ ಇನ್ನೂ ತಿಳಿದು ಬಂದಿಲ್ಲ.
ಘಟನಾ ಸ್ಥಳಕ್ಕೆ ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ….
ನೂತನ ರಾಜ್ಯಪಾಲರಾಗಿ ಅಧಿಕಾರ ಸ್ವೀಕರಿಸಿದ ದಿನವೇ ಡಾ. ಸುಧಾ ಯಾದವ್ ಅವರು ಇಂಧನ ಮತ್ತು ಪ್ರವಾಸೋದ್ಯಮ ಸಚಿವರಾದ ಕೆ.ಜೆ. ಜಾರ್ಜ್…
ದೊಡ್ಡಬಳ್ಳಾಪುರ: ಅಂತರರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆಯ ಅಂಗವಾಗಿ ನಡೆದ ತಾಲ್ಲೂಕು ಮಟ್ಟದ ಯುವ ಸಂಸತ್ತು ಅಣಕು ಸ್ಪರ್ಧೆಯಲ್ಲಿ ಶ್ರೀ ಕೊಂಗಾಡಿಯಪ್ಪ ಕಾನೂನು…
ದೊಡ್ಡಬಳ್ಳಾಪುರ: ತಾಲೂಕಿನ ನಾಗದೇನಹಳ್ಳಿ ಸಮೀಪದ ಗೀತಂ ವಿಶ್ವವಿದ್ಯಾಲಯದ ಕ್ಯಾಂಪಸ್ನಲ್ಲಿ ತಡರಾತ್ರಿ ವಿದ್ಯಾರ್ಥಿನಿಯೊಬ್ಬಳು ಹಾಸ್ಟೆಲ್ ಕಟ್ಟಡದ ಆರನೇ ಮಹಡಿಯಿಂದ ಬಿದ್ದು ಮೃತಪಟ್ಟಿರುವ…
ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಮುಂಗಾರು ಮಳೆಯ ಏರುಪೇರಿನಿಂದ ಮಳೆಯಾಶ್ರಿತ ಕೃಷಿ ಸಂಕಷ್ಟಕ್ಕೆ ಸಿಲುಕಿದ್ದು, ಜಿಲ್ಲೆಯ ಪ್ರಮುಖ ಆಹಾರ ಬೆಳೆಯಾದ ರಾಗಿಯನ್ನು…
ಪೆನ್ ಡ್ರೈವ್....... ನಾಚಿಕೆಯಿಂದ ತಲೆತಗ್ಗಿಸಿ ನಾನೂ ಈ ವಿಷಯವನ್ನೇ ಕುರಿತು ಬರೆಯುವ ಅನಿವಾರ್ಯ ಸೃಷ್ಟಿಯಾಗಿರುವುದಕ್ಕೆ ವಿಷಾದ ವ್ಯಕ್ತಪಡಿಸುತ್ತಾ...... ಬರಗಾಲ -…
"ಕುಮಾರಸ್ವಾಮಿ ಯಾರು? Who is kumaraswmay. ಡಿ.ಕೆ. ಶಿವಕುಮಾರ್ ಸಿಎಂ ಆಗಿರುವುದನ್ನು ಒಪ್ಪದಿರುವುದಕ್ಕೆ ಅವರು ಯಾರು? ಅವರಿಗೂ ಇದಕ್ಕೂ ಏನು…