2023ನೇ ಸಾಲಿನ ಸ್ವಚ್ಛ ನಗರಗಳ ಫಲಿತಾಂಶ ಪ್ರಕಟವಾಗಿದ್ದು, ಅತ್ಯುತ್ತಮ ರಾಜ್ಯಗಳ ಪೈಕಿ ಮಹಾರಾಷ್ಟ್ರವು ಅಗ್ರಸ್ಥಾನ ಪಡೆದುಕೊಂಡಿದೆ. ಮಧ್ಯಪ್ರದೇಶ ಮತ್ತು ಛತ್ತೀಸ್ಗಢ ನಂತರದ ಸ್ಥಾನದಲ್ಲಿದೆ. ಗಂಗಾ ನದಿ ಪಾತ್ರದ ನಗರಗಳ ಪೈಕಿ ವಾರಣಾಸಿ ಮತ್ತು ಪ್ರಯಾಗ್ರಾಜ್ ಮೊದಲೆರಡು ಸ್ಥಾನ ಪಡೆದುಕೊಂಡಿವೆ.
ಕೇಂದ್ರ ಸರ್ಕಾರವು ವಾರ್ಷಿವಾಗಿ ನಡೆಸುವ ಸ್ವಚ್ಛತಾ ಸಮೀಕ್ಷೆಯಲ್ಲಿ ಮಧ್ಯಪ್ರದೇಶದ ಇಂದೋರ್ ಸತತ ಏಳನೇ ಬಾರಿಗೆ ದೇಶದ ಸ್ವಚ್ಛನಗರಿ ಪ್ರಶಸ್ತಿಯನ್ನು ಪಡೆದುಕೊಂಡಿದೆ.
ಗುಜರಾತ್ನ ಸೂರತ್ ಎರಡನೇ ಸ್ಥಾನ, ನವಿ ಮುಂಬೈ ಮೂರನೇ ಸ್ಥಾನವನ್ನು ಪಡೆದುಕೊಂಡಿದೆ. ಆದರೆ ಈ ಬಾರಿ ಟಾಪ್ 10 ಸ್ಥಾನ ಪಡಯುವಲ್ಲಿ ರಾಜ್ಯ ವಿಫಲವಾಗಿ, ಮೈಸೂರು ನಗರಿ 23ನೇ ಸ್ಥಾನಕ್ಕೆ ಕುಸಿದಿದೆ.
ದೆಹಲಿಯಲ್ಲಿ ನಡೆದ ಕಾರ್ಯಕ್ರಮದಲ್ಲಿ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಪ್ರಶಸ್ತಿ ಪ್ರದಾನ ಮಾಡಿದರು.
ಲೋಕಸೇವಾನಿರತ ಶ್ರೀ ಡಿ. ಕೊಂಗಾಡಿಯಪ್ಪ ಸ್ಮಾರಕ ವಿದ್ಯಾ ಸಂಸ್ಥೆ (ರಿ), ಶ್ರೀ ಕೊಂಗಾಡಿಯಪ್ಪ ಕಾನೂನು ಮಹಾ ವಿದ್ಯಾಲಯ ವತಿಯಿಂದ ಸಂವಿಧಾನ…
ವ್ಯಕ್ತಿಯೋರ್ವ ನೇಣಿಗೆ ಶರಣಾಗಿರುವ ಘಟನೆ ದೊಡ್ಡಬಳ್ಳಾಪುರ ತಾಲೂಕಿನ ತೂಬಗೆರೆ ಹೋಬಳಿಯ ಸಾದುಮಠದಲ್ಲಿ ನಡೆದಿದೆ.. ಊರ ಹೊರವಲಯದಲ್ಲಿರುವ ಹಲಸಿನ ಮರಕ್ಕೆ…
ಇದೇ ಏಪ್ರಿಲ್ ತಿಂಗಳಾಂತ್ಯಕ್ಕೆ ರೈತರಿಗೆ ಭೂ ಮಂಜೂರು ಮಾಡುವ ಬಗರ್ ಹುಕುಂ ಸಮತಿ ಸಭೆಯನ್ನು ಮಾಡಲಾಗುವುದು, ಸಭೆಯಲ್ಲಿ ಕನಿಷ್ಟ 100…
ವಿವಿಧ ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ಸರ್ಕಾರದ ಪರವಾನಗಿ ಭೂ ಮಾಪಕರು ಎರಡು ತಿಂಗಳಿಂದ ಮುಷ್ಕರ ಹೂಡಿರುವುದರಿಂದ ಭೂ ಮಾಪನ ಇಲಾಖೆಯ…
ಕೇಂದ್ರ ಸರ್ಕಾರ ಕಳೆದ ಒಂದು ದಶಕದಿಂದ ವಿವಿಧ ಯೋಜನೆಗಳ ಮೂಲಕ ಮಹಿಳೆಯರ ಸಬಲೀಕರಣಕ್ಕೆ ಒಂದೊಂದೆ ಹೆಜ್ಜೆ ಇಟ್ಟುಕೊಂಡು ಬರುತ್ತಿದೆ ಎಂದು…
ಆಶಾ ಭೋಸ್ಲೆ..... ಸಂಗೀತ ಎಂಬ ಮಾಂತ್ರಿಕ ಮತ್ತು ಭಾವನಾತ್ಮಕ ಹಾಗೂ ಭ್ರಮಾತ್ಮಕ ಶಕ್ತಿಯ ಉತ್ತುಂಗ ಧ್ವನಿಯೊಂದು ನಮ್ಮನ್ನಗಲಿದ ಸಂದರ್ಭದಲ್ಲಿ...... ಶಬ್ದ…