2023ರ ಕರ್ನಾಟಕ ರಾಜ್ಯ ವಿಧಾನಸಭಾ ಸಾರ್ವತ್ರಿಕ ಚುನಾವಣೆಗೆ ಮೇ.10 ರಂದು ಮತದಾನ ಹಾಗೂ ಮೇ. 13 ರಂದು ಮತ ಎಣಿಕೆ ನಡೆಯಲಿರುವ ಹಿನ್ನೆಲೆ, ಮುಕ್ತ, ಶಾಂತಿಯುತ ಮತ್ತು ನ್ಯಾಯಸಮ್ಮತ ಚುನಾವಣೆ ನಡೆಸಲು, ಮೇ 08 ರಂದು ಸಂಜೆ 5:00 ಗಂಟೆಯಿಂದ ಮೇ 11 ರಂದು ಬೆಳಗ್ಗೆ 6.00 ಗಂಟೆಯವರೆಗೆ ಹಾಗೂ ಮೇ 13 ರಂದು ಬೆಳಗ್ಗೆ 6.00 ಗಂಟೆಯಿಂದ ಮೇ 14 ರ ಬೆಳಿಗ್ಗೆ 6.00 ಗಂಟೆಯವರೆಗೆ ಬೆಂಗಳೂರು ಗ್ರಾಮಾಂತರ ಜಿಲ್ಲಾ ವ್ಯಾಪ್ತಿಯಲ್ಲಿ ಮದ್ಯ ಸಾಗಾಣಿಕೆ, ವಿತರಣೆ ಮತ್ತು ಮಾರಾಟ ಮಾಡುವುದನ್ನು ನಿಷೇಧಿಸಲಾಗಿದೆ.
ಮದ್ಯ ಮಾರಾಟ ನಿಷೇಧಿಸಿ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಚುನಾವಣಾಧಿಕಾರಿ ಆರ್.ಲತಾ ಅವರು ಆದೇಶ ಹೊರಡಿಸಿದ್ದಾರೆ.
ರಾಮನಗರ ಗ್ರಾಮಾಂತರ ಹಾಗೂ ಅಕ್ಕೂರು ಪೊಲೀಸ್ ಠಾಣಾ ವ್ಯಾಪ್ತಿಯ ವಿವಿಧ ಗ್ರಾಮಗಳ ರೈತರ ಜಮೀನಿನಲ್ಲಿ ಪಂಪ್ ಸೆಟ್ ಗಳಿಗೆ ಅಳವಡಿಸಿದ್ದ…
ಬಿರುಬಿಸಿಲಿಗೆ ಬಾಯಾರಿಕೆಯಿಂದ ಕೋತಿಯೊಂದು ನೀರಿಗಾಗಿ ವಾಟರ್ ಬಾಟಲ್ ಹಿಡಿದು ಒಂದೊಂದು ಹನಿಗೂ ಪರದಾಡಿದ ದೃಶ್ಯ ದೊಡ್ಡಬಳ್ಳಾಪುರ ನಗರದ ಪ್ರವಾಸಿ ಮಂದಿರದಲ್ಲಿ…
ಬೈಕ್ ಗೆ ಕೆಎಸ್ ಆರ್ ಟಿಸಿ ಬಸ್ ಡಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಇಂದು…
ಚಿಂತನೆ ಮತ್ತು ಚಿಂತಕರು....... " ಹೃದಯಾಂತರಾಳದಿಂದ ಬರುವ ಮಾತುಗಳು ಹೃದಯವನ್ನು ತಾಕುತ್ತವೆ " ರೂಮಿ........... ಕೃತಕತೆ ಮತ್ತು ಸಹಜತೆಯ ನಡುವಿನ…
ದೊಡ್ಡಬಳ್ಳಾಪುರ ಕಾಂಗ್ರೆಸ್ ಕಾರ್ಮಿಕ ಘಟಕದ ನೂತನ ಅಧ್ಯಕ್ಷರನ್ನಾಗಿ ನರಸಿಂಹ ಮೂರ್ತಿ ಅವರನ್ನು ಅಧಿಕೃತವಾಗಿ ನೇಮಕ ಮಾಡಿದ್ದೇವೆ. ಅವರು ಪಕ್ಷಕ್ಕಾಗಿ ಹಗಲಿರುಳು…
ಕನ್ನಡಿಗರು ತಮ್ಮ ಬೆವರ ಗಳಿಕೆಯಿಂದ ನೀಡುವ ಒಂದು ರೂಪಾಯಿ ತೆರಿಗೆಗೆ ಪ್ರತಿಯಾಗಿ ಕೇಂದ್ರ ಸರ್ಕಾರ ಹದಿನೈದು ಪೈಸೆ ಮಾತ್ರ ವಾಪಸ್ಸು…