2024 ಹೊಸ ವರ್ಷಾಚರಣೆ- ನಾಗರಿಕರ ರಕ್ಷಣೆ ಹಾಗೂ ಶಾಂತಿ‌ ಸುವ್ಯವಸ್ಥೆ ಕಾಪಾಡುವಲ್ಲಿ ನಿರತರಾಗಿರುವ ಪೊಲೀಸರು

ಒಂದು ಕಡೆ ಹ್ಯಾಪಿ ನ್ಯೂ ಇಯರ್ ಅನ್ನು ಆಚರಿಸಲು ಮತ್ತು ಸ್ವಾಗತಿಸಲು ನಗರವು ನಿರತವಾಗಿದ್ದರೆ, ಮತ್ತೊಂದು ಕಡೆ ಬೆಂಗಳೂರು ನಗರ ಪೊಲೀಸರು ತಮ್ಮ ಕುಟುಂಬಗಳಿಂದ ದೂರವಿದ್ದು ನಾಗರಿಕರ ರಕ್ಷಣೆ‌ ಹಾಗೂ ಶಾಂತಿ ಸುವ್ಯವಸ್ಥೆ ಕಾಪಾಡುವಲ್ಲಿ  ನಿರತರಾಗಿದ್ದ ದೃಶ್ಯ ಬೆಂಗಳೂರು ನಗರದಲ್ಲಿ ಕಂಡುಬಂದಿತು.

ಬೆಂಗಳೂರು ನಗರ ಪೊಲೀಸ್ ಕಮಿಷನರ್ ಬಿ.ದಯಾನಂದ ಅವರು ಕೂಡ ಕಮಾಂಡ್ ಕಂಟ್ರೋಲ್ ಸೆಂಟರ್‌ನಲ್ಲಿ ನಗರದಾದ್ಯಂತ ಹೊಸ ವರ್ಷದ ಆಚರಣೆಗಳನ್ನು ಮೇಲ್ವಿಚಾರಣೆ ಮಾಡುವಲ್ಲಿ ನಿರತರಾಗಿದ್ದಾರೆ.

Leave a Reply

Your email address will not be published. Required fields are marked *

error: Content is protected !!