Categories: ತುಮಕೂರು

22 ಬಾರಿ‌ ಸಂಚಾರಿ ನಿಯಮ ಉಲ್ಲಂಘಿಸಿದ ಲಾರಿ: ಬಿತ್ತು ಬಾರಿ ಮೊತ್ತದ ದಂಡ

ಸಿರಾ ನಗರ ಪೊಲೀಸ್ ಠಾಣೆಯಲ್ಲಿ ಲಾರಿಯೊಂದು 22 ಬಾರಿ‌ ಸಂಚಾರಿ ನಿಯಮ ಉಲ್ಲಂಘಿಸಿರುವ ಕಾರಣ, ಪ್ರಕರಣ ದಾಖಲಿಸಿಕೊಂಡ ಪೊಲೀಸರು, ಈ  ಪ್ರಕರಣಕ್ಕೆ ಸಂಬಂಧಿಸಿದಂತೆ ಲಾರಿಯನ್ನು ಕಡೆಗೂ ಪತ್ತೆ ಮಾಡಿ 11,000 ರೂ.ಗಳ ದಂಡವನ್ನು ಸಿರಾ ನಗರ ಪೊಲೀಸ್ ಠಾಣೆ ಪೊಲೀಸರು ವಸೂಲಿ ಮಾಡಿದ್ದಾರೆ.

ಯಾರೇ ಆಗಲಿ ಸಂಚಾರಿ ನಿಯಮಗಳನ್ನು ಕಡ್ಡಾಯವಾಗಿ ಪಾಲಿಸಬೇಕು. ನಿಯಮಗಳನ್ನು ಉಲ್ಲಂಘನೆ ಮಾಡಿದರೆ ದಂಡ ಕಟ್ಟಿಟ್ಟಬುತ್ತಿ.

Ramesh Babu

Journalist

Recent Posts

ನೈತಿಕತೆ, ಸಾಹಿತ್ಯ ಮತ್ತು ಜ್ಞಾನಪೀಠ ಪ್ರಶಸ್ತಿ…

ಭಾರತ ಸಾಹಿತ್ಯದ ನೊಬೆಲ್ ಎಂದೇ ಹೆಸರಾದ ಜ್ಞಾನಪೀಠ ಪ್ರಶಸ್ತಿ ಸಾಹಿತ್ಯ ಕ್ಷೇತ್ರದ ಅತ್ಯುನ್ನತ ಪ್ರಶಸ್ತಿ ಮಾತ್ರವಲ್ಲ, ಅದನ್ನು ಪಡೆದ ವ್ಯಕ್ತಿಗಳು…

1 hour ago

ಗ್ಯಾಸ್ ಸಿಲಿಂಡರ್ ವಿತರಣೆಯಲ್ಲಿ ಸಮಸ್ಯೆ ಉಂಟಾದಲ್ಲಿ ಆಹಾರ ನಿರೀಕ್ಷಕರನ್ನು ಸಂಪರ್ಕಿಸಿ- ಡಿಸಿ ಡಾ. ಕೆ.ಎನ್ ಅನುರಾಧ

ಜಿಲ್ಲೆಯಾದ್ಯಂತ ಎಲ್ಪಿಜಿ ಸಿಲಿಂಡರ್ ಪೂರೈಕೆಯಲ್ಲಿ ಸಾರ್ವಜನಿಕ ಕುಂದುಕೊರತೆಗಳು ಕಂಡು ಬಂದಲ್ಲಿ ತಾಲ್ಲೂಕಿನ ಆಹಾರ ಶಾಖೆಯ ಆಹಾರ ನಿರೀಕ್ಷಕರನ್ನು ದೂರವಾಣಿ ಮೂಲಕ…

12 hours ago

ಶೀಘ್ರದಲ್ಲೇ ಹೋಟೆಲ್ ಗಳಿಗೂ ಅಡಿಗೆ ಅನಿಲ ಪೂರೈಕೆ – ಆಹಾರ ಸಚಿವ ಕೆ ಎಚ್ ಮುನಿಯಪ್ಪ‌

ರಾಜ್ಯದಲ್ಲಿ ಎಲ್‌ಪಿಜಿ ಸಿಲಿಂಡರ್ ಕೊರತೆ ಇಲ್ಲದೆ ಸರಬರಾಜು ನಿಯಮಿತವಾಗಿ ನಡೆಯುತ್ತಿದೆ. ಕೆಲವೆಡೆ ಜನರು ಪ್ಯಾನಿಕ್‌ನಿಂದ ಅಗತ್ಯಕ್ಕಿಂತ ಹೆಚ್ಚು ಬುಕ್ಕಿಂಗ್ ಮಾಡುತ್ತಿರುವುದರಿಂದ…

17 hours ago

‘ಪ್ರಸಾದ್ 2.0’ (PRASHAD 2.0) ಯೋಜನೆಯಡಿ ಘಾಟಿ ಸುಬ್ರಹ್ಮಣ್ಯ ಸ್ವಾಮಿ ದೇವಾಲಯದ ಸಮಗ್ರ ಅಭಿವೃದ್ಧಿ ವಿಚಾರ: ಶ್ರೀ ಘಾಟಿ ಸುಬ್ರಹ್ಮಣ್ಯ ಅಭಿವೃದ್ಧಿ ಪ್ರಾಧಿಕಾರ ಸದಸ್ಯರಾದ ರಂಗಪ್ಪ, ಆರ್.ವಿ ಮಹೇಶ್ ಕುಮಾರ್ ಸಂತಸ

ನವದೆಹಲಿಯಲ್ಲಿ ಕೇಂದ್ರ ಪ್ರವಾಸೋದ್ಯಮ ಸಚಿವರಾದ ಶ್ರೀ ಗಜೇಂದ್ರ ಸಿಂಗ್ ಶೇಖಾವತ್ ಅವರನ್ನು ಸಂಸದ ಡಾ.ಕೆ.ಸುಧಾಕರ್ ಭೇಟಿ ಮಾಡಿ, 'ಪ್ರಸಾದ್ 2.0'…

17 hours ago

ರೀಲ್ಸ್ ಮಾಡುವ ಮಹಿಳೆಯರ ಜೊತೆ ರೀಲ್ಸ್ ಮಂಜಣ್ಣ ಹೆಲ್ಮೆಟ್ ಇಲ್ಲದೇ ಬೈಕಿನಲ್ಲಿ ತ್ರಿಬಲ್ ರೈಡಿಂಗ್: ಸಾಮಾಜಿಕ‌ ಜಾಲತಣದಲ್ಲಿ ವಿಡಿಯೋ ಪೋಸ್ಟ್: ಪೊಲೀಸರಿಂದ ಬಿತ್ತು ಫೈನ್: ಕೊನೆಗೆ ಫೈನ್ ಕಟ್ಟಿ ಕ್ಷಮೆಯಾಚನೆ

ಸಾಮಾಜಿಕ ಜಾಲತಾಣಗಳಲ್ಲಿ ವಿಚಿತ್ರ, ವಿಕಾರವಾಗಿ ರೀಲ್ಸ್ ಮಾಡುತ್ತಿದ್ದ ರೀಲ್ಸ್ ಮಂಜಣ್ಣ ಅಂತಾನೇ ಕರೆಸಿಕೊಳ್ಳುವ ಮಂಜ ಬೈಕ್ ನಲ್ಲಿ ತ್ರಿಬಲ್ ರೈಡ್…

1 day ago