ಸಿರಾ ನಗರ ಪೊಲೀಸ್ ಠಾಣೆಯಲ್ಲಿ ಲಾರಿಯೊಂದು 22 ಬಾರಿ ಸಂಚಾರಿ ನಿಯಮ ಉಲ್ಲಂಘಿಸಿರುವ ಕಾರಣ, ಪ್ರಕರಣ ದಾಖಲಿಸಿಕೊಂಡ ಪೊಲೀಸರು, ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಲಾರಿಯನ್ನು ಕಡೆಗೂ ಪತ್ತೆ ಮಾಡಿ 11,000 ರೂ.ಗಳ ದಂಡವನ್ನು ಸಿರಾ ನಗರ ಪೊಲೀಸ್ ಠಾಣೆ ಪೊಲೀಸರು ವಸೂಲಿ ಮಾಡಿದ್ದಾರೆ.
ಯಾರೇ ಆಗಲಿ ಸಂಚಾರಿ ನಿಯಮಗಳನ್ನು ಕಡ್ಡಾಯವಾಗಿ ಪಾಲಿಸಬೇಕು. ನಿಯಮಗಳನ್ನು ಉಲ್ಲಂಘನೆ ಮಾಡಿದರೆ ದಂಡ ಕಟ್ಟಿಟ್ಟಬುತ್ತಿ.
ದೊಡ್ಡಬಳ್ಳಾಪುರ: ತಾಲೂಕಿನ ಪ್ರತಿಷ್ಠಿತ ಶ್ರೀ ಕೊಂಗಾಡಿಯಪ್ಪ ಕಾನೂನು ಕಾಲೇಜಿನಲ್ಲಿ ಕನ್ನಡ ರಾಜ್ಯೋತ್ಸವವನ್ನು ಸಂಭ್ರಮದಿಂದ ಆಚರಿಸಲಾಯಿತು. ರಾಜ್ಯೋತ್ಸವದ ಅಂಗವಾಗಿ ಕಾಲೇಜಿನಲ್ಲಿ ವಿವಿಧ…
ದೇವನಹಳ್ಳಿ: ರಾಜ್ಯ ಸರ್ಕಾರ ಜನಪರ ಯೋಜನೆಗಳನ್ನು ಜಾರಿಗೆ ತರುವ ಮೂಲಕ ಕರ್ನಾಟಕದ ಅಭಿವೃದ್ಧಿಗೆ ಶ್ರಮಿಸುತ್ತಿದೆ. ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಗೃಹಲಕ್ಷ್ಮಿ…
ಕನ್ನಡ ಭಾಷೆ, ನಾಡು, ನುಡಿ ಹಾಗೂ ಸಂಸ್ಕೃತಿಯ ಸಂರಕ್ಷಣೆ ಪ್ರತಿಯೊಬ್ಬ ಕನ್ನಡಿಗನ ಜವಾಬ್ದಾರಿಯಾಗಿದೆ. ದೈನಂದಿನ ಜೀವನದಲ್ಲಿ ಕನ್ನಡದ ಬಳಕೆಯನ್ನು ಹೆಚ್ಚಿಸುವ…
ದೊಡ್ಡಬಳ್ಳಾಪುರ: ಕನ್ನಡ ರಾಜ್ಯೋತ್ಸವದ ಅಂಗವಾಗಿ ದೊಡ್ಡಬಳ್ಳಾಪುರ ತಾಲ್ಲೂಕಿನ ಪ್ರಸಿದ್ಧ ಧಾರ್ಮಿಕ ಕ್ಷೇತ್ರವಾದ ಘಾಟಿ ಸುಬ್ರಹ್ಮಣ್ಯ ದೇವಾಲಯದಲ್ಲಿ ವಿಶೇಷ ಅಲಂಕಾರ ಮಾಡಲಾಗಿತ್ತು.…
ಕ್ರಿಕೆಟ್ ನಲ್ಲಿ ಫಿಕ್ಸಿಂಗ್, ಕುದುರೆ ರೇಸ್ ನಲ್ಲಿ ಫಿಕ್ಸಿಂಗ್, ರಾಜಕೀಯದಲ್ಲಿ ಫಿಕ್ಸಿಂಗ್, ಸಿನಿಮಾ ಪ್ರಶಸ್ತಿಗಳಲ್ಲಿ ಫಿಕ್ಸಿಂಗ್, ಅಕಾಡೆಮಿಗಳ ಅಧಿಕಾರ ಮತ್ತು…
ದೊಡ್ಡಬಳ್ಳಾಪುರ: ತಾಲ್ಲೂಕಿನ ದೊಡ್ಡಬೆಳವಂಗಲ ಗ್ರಾಮ ಪಂಚಾಯ್ತಿ ವ್ಯಾಪ್ತಿಯ ರಾಂಪುರ ಮಜರ ವಡೇರಹಳ್ಳಿ ಗ್ರಾಮದಲ್ಲಿರುವ ಸುಮಾರು 2 ಎಕರೆ 10 ಗುಂಟೆ…