22 ವರ್ಷದ ಯುವಕ ಮನೆಯಲ್ಲೇ ನೇಣಿಗೆ ಶರಣಾಗಿರುವ ಘಟನೆ ದೊಡ್ಡಬಳ್ಳಾಪುರ ತಾಲೂಕಿನ ತೂಬಗೆರೆ ಹೋಬಳಿಯ ನಾರಸಿಂಹನಹಳ್ಳಿ ಗ್ರಾಮದಲ್ಲಿ ಕಳೆದ ರಾತ್ರಿ ಸುಮಾರು 11ಗಂಟೆ ಸಮಯದಲ್ಲಿ ನಡೆದಿದೆ….
ನಾರಸಿಂಹನಹಳ್ಳಿ ಗ್ರಾಮದ ವೆಂಕಟೇಶ್ ಅವರ ಮಗನಾದ ಮುನೇಂದ್ರ(22), ನೇಣಿಗೆ ಶರಣಾದ ಯುವಕ
ಸ್ಥಳಕ್ಕೆ ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸರು ದೌಡಾಯಿಸಿ ಸ್ಥಳ ಪರಿಶೀಲನೆ ನಡೆಸಿದ್ದಾರೆ…
ಮೃತ ಯುವಕ ಐಟಿಐ ವಿದ್ಯಾಭ್ಯಾಸ ಮಾಡಿಕೊಂಡಿದ್ದು, ಇದೇ ತಿಂಗಳು 15ಕ್ಕೆ ಕೆಲಸಕ್ಕೆ ಹೋಗಲು ಸಿದ್ಧತೆ ನಡೆಸಿದ್ದನು ಎನ್ನಲಾಗಿದೆ.
ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ….
ಸಾಮಾಜಿಕ ಜಾಲತಾಣಗಳಲ್ಲಿ ವಿಚಿತ್ರ, ವಿಕಾರವಾಗಿ ರೀಲ್ಸ್ ಮಾಡುತ್ತಿದ್ದ ರೀಲ್ಸ್ ಮಂಜಣ್ಣ ಅಂತಾನೇ ಕರೆಸಿಕೊಳ್ಳುವ ಮಂಜ ಬೈಕ್ ನಲ್ಲಿ ತ್ರಿಬಲ್ ರೈಡ್…
ಕೋಲಾರ: ಅಮೆಜಾನ್ ಸಹಭಾಗಿತ್ವದ ಫ್ಲಿಪ್ ಕಾರ್ಟ್ ನಲ್ಲಿ ಲೀಟರ್ ಹಾಲನ್ನು ಒಂದು ರೂ. ಗೆ ಮಾರಾಟದ ಅವಕಾಶ ಕಲ್ಪಿಸಿರುವುದು ಅತ್ಯಂತ…
ಭೀಕರ ಅಪಘಾತದಲ್ಲಿ ಮೂವರು ರಿಸರ್ವ್ (ಮೀಸಲು ಪೊಲೀಸ್ ಪಡೆ) ಸಬ್ ಇನ್‌ಸ್ಪೆಕ್ಟರ್‌ಗಳು ಸಾವನ್ನಪ್ಪಿದ್ದು, ಇಬ್ಬರು ಗಾಯಗೊಂಡಿದ್ದಾರೆ. ಇದಲ್ಲದೆ, ಚಾಮರಾಜನಗರ ಮತ್ತು…
ಕಾನ್ಸಿರಾಮ್ ಅವರು 1978 ರಲ್ಲಿ ಅಖಿಲ ಭಾರತ ಹಿಂದುಳಿದ ಹಾಗೂ ಅಲ್ಪಸಂಖ್ಯಾತ ನೌಕರರ ಒಕ್ಕೂಟ (ಬಿಎಎಂಸಿಇಎಫ್) ಸ್ಥಾಪಿಸಿದ್ದರು. 1984ರಲ್ಲಿ ಬಹುಜನ್…
ಚಿಕ್ಕಮಗಳೂರು: ಪುರುಷ ಪ್ರಾಧಾನ್ಯತೆಯ ಸಂಪ್ರದಾಯಕ್ಕೆ ತಿಲಾಂಜಲಿ ಇಟ್ಟು, ಹೆಣ್ಣು ಮಕ್ಕಳೇ ತಮ್ಮ ತಂದೆಯ ಅಂತ್ಯಸಂಸ್ಕಾರ ನಡೆಸಿ ಲಿಂಗ ಸಮಾನತೆಯ ಸಂದೇಶ…
ಹೈದರಾಬಾದ್: ಮದುವೆಯಾಗಲು ನಿರಾಕರಿಸಿದ ಯುವತಿಯೊಬ್ಬಳಿಗೆ ಆಕೆಯ ಪ್ರಿಯಕರನೇ HIV ಪಾಸಿಟಿವ್ ಇಂಜಕ್ಷನ್ ಚುಚ್ಚಿದ ಆಘಾತಕಾರಿ ಘಟನೆ ಹೈದರಾಬಾದ್‌ನ ಮೆಡ್ಚಲ್ ಪ್ರದೇಶದಲ್ಲಿ…