Categories: ತುಮಕೂರು

DYSP ರಾಸಲೀಲೆ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್.

ತುಮಕೂರು :ರಾಜ್ಯದ ಗೃಹ ಸಚಿವ ಡಾ.ಜಿ. ಪರಮೇಶ್ವರ ಅವರ ತವರು ಜಿಲ್ಲೆಯಲ್ಲಿಯೇ ನ್ಯಾಯ ಕೊಡಿಸಬೇಕಾದ ಪೊಲೀಸರು ಸ್ತ್ರೀ ಭಕ್ಷಕರಾಗಿದ್ದಾರೆ. ಜಮೀನು ವಿಚಾರಕ್ಕೆ ದೂರು ಕೊಡಲು ಬಂದ ಮಹಿಳೆಯೊಂದಿಗೆ ಪೊಲೀಸ್ ಠಾಣೆಯಲ್ಲಿಯೇ ರಾಸಲೀಲೆ ನಡೆಸಿದ ವಿಡಿಯೋ ಇದೀಗ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಇದರಿಂದಾಗಿ ಇಡೀ ಪೊಲೀಸ್ ಇಲಾಖೆಯೇ ತಲೆ ತಗ್ಗಿಸಿ ನಿಲ್ಲುವಂತಾಗಿದೆ.

ಜಮೀನು ವಿವಾದಕ್ಕೆ ಸಂಬಂಧಿಸಿದಂತೆ ದೂರು ನೀಡಲು ಬಂದ ಮಹಿಳೆಯೊಂದಿಗೆ ಮಧುಗಿರಿ ಉಪವಿಭಾಗದ ಡಿವೈಎಸ್‌ಪಿ ರಾಮಚಂದ್ರಪ್ಪ ರಾಸಲೀಲೆ ನಡೆಸಿರುವ ವಿಡಿಯೋ ವೈರಲ್ ಆಗಿದ್ದು ಇದರ ಬೆನ್ನಲ್ಲೇ ಡಿವೈಎಸ್‌ಪಿ ತಲೆಮರೆಸಿಕೊಂಡಿದ್ದಾರೆ ಎನ್ನಲಾಗಿದೆ

ಇನ್ನು ಮಹಿಳೆ ಜೊತೆ ಡಿವೈಎಸ್‌ಪಿ ರಾಮಚಂದ್ರಪ್ಪ ಬಲವಂತವಾಗಿ ನಡೆದುಕೊಳ್ಳುತ್ತಿದ್ದುದ್ದನ್ನು ಸೆರೆ ಹಿಡಿದ ವ್ಯಕ್ತಿಯೊಬ್ಬರು ವಿಡಿಯೋವನ್ನು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಮಾಡಿದ್ದಾರೆ.

Ramesh Babu

Journalist

Recent Posts

ಮಳೆ ಕೊರತೆ; ಮತ್ಸ್ಯ ಕೃಷಿಗೂ ಹೊಡೆತ!

ಜಿಲ್ಲೆಯಲ್ಲಿ ಮಳೆ ಕೊರತೆ ಕೃಷಿ ಕ್ಷೇತ್ರದ ಜತೆಗೆ ಒಳನಾಡು ಮೀನುಗಾರಿಕೆಗೂ ತೀವ್ರ ಹೊಡೆತ ನೀಡಿದೆ. ಜಿಲ್ಲೆಯ ಬಹುತೇಕ ಕೆರೆಗಳು ನೀರಿಲ್ಲದೆ…

3 hours ago

ಬರಿದಾಗುತ್ತಿರುವ ಕರ್ನಾಟಕದ ಖಜಾನೆ…….

ಬರಿದಾಗುತ್ತಿರುವ ಕರ್ನಾಟಕದ ಖಜಾನೆ....... ಅಂದಿನ ಸಂಪಾದನೆ ಅಂದದಿಗೆ ಮಾತ್ರ ಎಂಬಂತಾಗಿದೆ...... ಬಹುತೇಕ ಕೆಳ ಮಧ್ಯಮ ವರ್ಗದ ಅಥವಾ ಬಡವರ ಮನೆಯ…

5 hours ago

ವಾಲ್ಮೀಕಿ ಜಯಂತಿ ರಜೆ ದಿನಾಂಕ ಬದಲು

ಬೆಂಗಳೂರು: ಮಹರ್ಷಿ ವಾಲ್ಮೀಕಿ ಜಯಂತಿಯ ಸಾರ್ವತ್ರಿಕ ರಜೆ ದಿನಾಂಕವನ್ನು ಬದಲಾಯಿಸಿ ಕರ್ನಾಟಕ ಸರ್ಕಾರ ಅಧಿಕೃತ ಆದೇಶ ಹೊರಡಿಸಿದೆ. ಈ ಹಿಂದೆ…

18 hours ago

ನೇಯ್ಗೆ ಉದ್ಯಮದ ಕಚ್ಚಾ ವಸ್ತುಗಳ ಬೆಲೆ ಏರಿಕೆಗೆ ಖಂಡನೆ: ನೇಕಾರ ಹೋರಾಟ ಸಮಿತಿಯಿಂದ ಪ್ರತಿಭಟನೆ

ದಿನದಿಂದ ದಿನಕ್ಕೆ ನೇಕಾರಿಕೆ ಮಾಡುವುದು ಕಷ್ಟವಾಗುತ್ತಿದೆ. ಸೀರೆ ಉತ್ಪಾದನೆಯಲ್ಲಿ ಬಳಸುವ ಕಚ್ಚ ಸಾಮಗ್ರಿಗಳ ಬೆಲೆ ಗಗನಕ್ಕೆರುತ್ತಿದೆ ಕೂಡಲೇ ಸರ್ಕಾರ ಮಧ್ಯೆ…

21 hours ago

ಜಗಳ ಬಿಡಿಸಲು ಹೋದ ಪೊಲೀಸರ ಮೇಲೆಯೇ ಹಲ್ಲೆ ಆರೋಪ: 112 ತುರ್ತು ಸೇವೆ ಸಿಬ್ಬಂದಿಗೆ ಗಾಯ: ಇಬ್ಬರು ಆರೋಪಿಗಳು ವಶಕ್ಕೆ

ದೊಡ್ಡಬಳ್ಳಾಪುರ: ಕುಡಿದ ಮತ್ತಿನಲ್ಲಿ ಪರಸ್ಪರ ಜಗಳವಾಡುತ್ತಿದ್ದವರನ್ನು ಬಿಡಿಸಲು ತೆರಳಿದ್ದ 112 ತುರ್ತು ಸೇವೆಯ ಪೊಲೀಸರ ಮೇಲೆಯೇ ಹಲ್ಲೆ ನಡೆಸಿದ ಆರೋಪ…

23 hours ago

ಮ್ಯಾನ್‌ಹೋಲ್ ತುಂಬಿ ಹೆದ್ದಾರಿಗೆ ಹರಿದ ಕೊಳಚೆ ನೀರು

ದೊಡ್ಡಬಳ್ಳಾಪುರ: ನಗರದ ಡಾ. ಬಿ.ಆರ್. ಅಂಬೇಡ್ಕರ್ (ಟಿಬಿ) ವೃತ್ತದಲ್ಲಿ ಮ್ಯಾನ್‌ಹೋಲ್ ತುಂಬಿ ತುಳುಕುತ್ತಿದ್ದು, ಕೊಳಚೆ ನೀರು ಹೆದ್ದಾರಿಗೆ ಹರಿದು ವಾಹನ…

1 day ago