ರೈಲಿನಲ್ಲಿ ಅಕ್ರಮವಾಗಿ ಸಾಗಿಸುತ್ತಿದ್ದ 12 ಕೆಜಿ ಗಾಂಜಾವನ್ನು ಖಚಿತ ಮಾಹಿತಿ ಮೇರೆಗೆ ದಾಳಿ ನಡೆಸಿದ ಅಬಕಾರಿ ಅಧಿಕಾರಿಗಳು 8 ಲಕ್ಷ ಮೌಲ್ಯದ ಮಾದಕ ವಸ್ತುಗಳನ್ನು ವಶಪಡಿಸಿಕೊಂಡಿರುವ ಘಟನೆ ಗೌರಿಬಿದನೂರು ರೈಲ್ವೆ ನಿಲ್ದಾಣದಲ್ಲಿ ನಡೆದಿದೆ.
ಬಂಧಿತ ಆರೋಪಿ ಬೆಂಗಳೂರಿನ ಟಿನ್ ಫ್ಯಾಕ್ಟರಿ ಮೂಲದ ಹನಿಯಪ್ಪನ್ (60) ಎಂದು ತಿಳಿದುಬಂದಿದೆ. ಬಂಧಿತನಿದ್ದ 8 ಲಕ್ಷ ರೂಪಾಯಿ ಮೌಲ್ಯದ 12 ಕೆಜಿ ಗಾಂಜಾ ವಶಪಡಿಸಿಕೊಂಡು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.
ದಾಳಿ ವೇಳೆ ಗೌರಿಬಿದನೂರು ಅಬಕಾರಿ ನಿರೀಕ್ಷಕರಾದ ಮಂಜುನಾಥ್, ಹಾಗೂ ಅಶ್ವಿನಿ ಬೆಳ್ಳೂರ್, ಉಪ ವಿಭಾಗದ ವಿನೋದ್ ಡಿಎಲ್, ಹಿಂದೂಪುರ ಆರ್‌ಪಿಎಫ್ ಅಧಿಕಾರಿಯಾದ ಸಾಯಿನಾಥ ರೆಡ್ಡಿ, ಹಾಗೂ ಪೇದೆಗಳಾದ ರವಿ ಪ್ರಸಾದ್, ಹರೀಶ್, ಗೃಹರಕ್ಷಕ ಸಿಬ್ಬಂದಿ ರಾಜಣ್ಣ ಮತ್ತು ಕಾಂತರಾಜ್ ಇದ್ದರು.
ಬೆಂಗಳೂರು ವಿಶ್ವವಿದ್ಯಾಲಯ ಕನ್ನಡ ಅಧ್ಯಯನ ಕೇಂದ್ರದಲ್ಲಿ ನಡೆದ ಕರ್ನಾಟಕ ಸೂಫಿಗಳ ಸಾಹಿತ್ಯ ಸಂಸ್ಕೃತಿ ಅನುಸಂಧಾನ ಕಾರ್ಯಕ್ರಮ ನಡೆಯಿತು. ಈ ಸಂದರ್ಭದಲ್ಲಿ…
ನಟ ಪ್ರಥಮ್ ಜೀವ ಬೆದರಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ವಿಚಾರಣೆಗೆ ಹಾಜರಾಗುವಂತೆ ಪೊಲೀಸ್ ನೋಟಿಸ್ ನ್ನು ರಕ್ಷಕ್ ಬುಲೆಟ್ ಗೆ ನೀಡಲಾಗುತ್ತು.…
ನಟ ಪ್ರಥಮ್ ಜೀವ ಬೆದರಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ನಟ ರಕ್ಷಕ್ ಬುಲೆಟ್ ಇಂದು ವಿಚಾರಣೆಗೆ ಹಾಜರಾಗಿದ್ದರು. ಇನ್ಸ್ ಪೆಕ್ಟರ್ ಸಾಧಿಕ್…
ಜನಸಂಖ್ಯೆ ಆಧಾರದ ಮೇಲೆ ಒಳ ಮೀಸಲಾತಿ ನೀಡುವಂತೆ ರಾಜ್ಯ ಸರ್ಕಾರಗಳಿಗೆ ಆದೇಶ ನೀಡಿ ಇಂದಿಗೆ ಒಂದು ವರ್ಷ ಕಳೆದಿದೆ ಆದರೆ…
ಜಿಲ್ಲೆಯಲ್ಲಿ 10.165 ಮೆಟ್ರಿಕ್ ಟನ್ ರಸಗೊಬ್ಬರ ಲಭ್ಯ ಇದ್ದು, ಬೇಡಿಕೆಗಿಂತ ಹೆಚ್ಚಿನ ರಸಗೊಬ್ಬರ ದಾಸ್ತಾನು ಇದೆ ಹಾಗಾಗಿ ರಸಗೊಬ್ಬರ ಕೊರತೆ…
ಮಾಜಿ ಸಂಸದ ಪ್ರಜ್ವಲ್ ರೇವಣ್ಣ ಅವರ ಮೇಲಿದ್ದ ಮನೆಗೆಲಸದ ಮಹಿಳೆ ಮೇಲೆ ಅತ್ಯಾಚಾರ ಆರೋಪ ಸಾಬೀತಾಗಿದೆ. ಪ್ರಜ್ವಲ್ ರೇವಣ್ಣ ಅಪರಾಧಿ…