ಚನ್ನಪಟ್ಟಣ, ಸಂಡೂರು, ಶಿಗ್ಗಾಂವಿ ಮೂರು ಕ್ಷೇತ್ರಗಳ ಉಪ ಚುನಾವಣೆ ಫಲಿತಾಂಶ ಬಹುತೇಕ ಹೊರ ಬಿದ್ದಿದೆ. ಆಡಳಿತ ಪಕ್ಷ ಕಾಂಗ್ರೆಸ್ ಮೂರು ಕ್ಷೇತ್ರಗಳಲ್ಲಿಯೂ ಗೆಲುವು ಸಾಧಿಸಿದೆ. ಈ ಮೂಲಕ ರಾಜ್ಯ ಸರ್ಕಾರದ ವರ್ಚಸ್ಸು ತಗ್ಗಿಲ್ಲ ಎಂದು ಸ್ಪಷ್ಟ ಪಡಿಸಿದೆ. ಮಾಜಿ ಮುಖ್ಯಮಂತ್ರಿಗಳ ಪುತ್ರರು ಹೀನಾಯ ಸೋಲು ಅನುಭವಿಸಿದ್ದಾರೆ.
ಚನ್ನಪಟ್ಟಣದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಸಿ.ಪಿ.ಯೋಗೇಶ್ವರ್ ಅವರು ಎನ್ ಡಿಎ ಅಭ್ಯರ್ಥಿ ನಿಖಿಲ್ ಕುಮಾರಸ್ವಾಮಿ ವಿರುದ್ಧ ಗೆಲುವಿನ ನಗೆ ಬೀರಿದ್ದಾರೆ.
ಸಂಡೂರಿನಲ್ಲಿ ಕಾಂಗ್ರೆಸ್ ಅಭ್ಯರ್ಥಿ ಇ.ಅನ್ನಪೂರ್ಣ ಅವರು ಬಿಜೆಪಿ ಅಭ್ಯರ್ಥಿ ಬಂಗಾರು ಹನುಮಂತ ವಿರುದ್ಧ ಗೆಲುವು ಸಾಧಿಸಿದ್ದಾರೆ.
ಶಿಗ್ಗಾಂವಿಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಯಾಸೀರ ಅಹಮದ್ ಖಾನ್ ಪಠಾಣ್ ಅವರು ಬಿಜೆಪಿ ಅಭ್ಯರ್ಥಿ ಭರತ್ ಬೊಮ್ಮಾಯಿ ವಿರುದ್ಧ ಗೆಲುವು ಸಾಧಿಸಿದ್ದಾರೆ.
ದೊಡ್ಡಬಳ್ಳಾಪುರ: ನೆಲಮಂಗಲ–ದೊಡ್ಡಬಳ್ಳಾಪುರ ಮುಖ್ಯ ರಸ್ತೆಯ ಕೊಡಿಪಾಳ್ಯ ಸಮೀಪ ಕ್ಯಾಂಟರ್‌ವೊಂದು ಪಲ್ಟಿಯಾಗಿ ಬಿದ್ದ ಘಟನೆ ನಡೆದಿದ್ದು, ಅದೃಷ್ಟವಶಾತ್ ಭಾರೀ ಅನಾಹುತ ತಪ್ಪಿದೆ.…
ಬೆಂಗಳೂರು ಗ್ರಾಮಾಂತರ: ಮೊಬೈಲ್ ಫೋನ್ ಕಳೆದುಹೋಗುವುದು ಅಥವಾ ಕಳ್ಳತನವಾಗುವುದು ಇಂದಿನ ಡಿಜಿಟಲ್ ಯುಗದಲ್ಲಿ ಆತಂಕದ ಸಂಗತಿಯಾಗಿದೆ. ಮೊಬೈಲ್ ಕೇವಲ ಸಂಪರ್ಕ…
ವಿರೋಧ ಪಕ್ಷದ ನಾಯಕನಾಗಿ ಜವಾಬ್ದಾರಿಯಿಂದ ನಡೆದುಕೊಳ್ಳಬೇಕು. ಅದನ್ನು ಬಿಟ್ಟು ಎಸ್‌ಐಆರ್‌ನಲ್ಲಿ ನಡೆದಿರುವ ಅಕ್ರಮಗಳ ಪರ ಮಾತನಾಡುವವರಿಗೆ ಯಾವ ಮರ್ಯಾದೆ ಇದೆ…
ರಾಜ್ಯದಲ್ಲಿ ಬರ ಪರಿಸ್ಥಿತಿಯಿಂದ ಉಂಟಾಗಿರುವ ಬೆಳೆ ನಷ್ಟದ ಅಂದಾಜು 50 ರಿಂದ 60 ಸಾವಿರ ಕೋಟಿವರೆಗೆ ತಲುಪುವ ಸಾಧ್ಯತೆಯಿದ್ದು, ಕೇಂದ್ರ…
ರೆಕ್ಕೆ ಮುರಿದ ಹಕ್ಕಿಯೊಂದು, ಬಿಕ್ಕಿ ಬಿಕ್ಕಿ ಅಳುತಲಿದೆ........ ಕಾಲು ಮುರಿದ ನಾಯಿಯೊಂದು, ಕುಂಟಿ ಕುಂಟಿ ನಡೆಯುತಿದೆ..... ಆಡಳಿತ ವ್ಯವಸ್ಥೆಯ ಕಾರ್ಯವೈಖರಿಯನ್ನು…
ದೊಡ್ಡಬಳ್ಳಾಪುರ: ಸರ್ಕಾರಿ ಶಾಲೆಗಳಲ್ಲಿ ವ್ಯಾಸಂಗ ಮಾಡುತ್ತಿರುವ ಮಕ್ಕಳಿಗೆ ಉತ್ತಮ ಶಿಕ್ಷಣದ ಜೊತೆಗೆ ಅಗತ್ಯ ಮೂಲಸೌಕರ್ಯ ಹಾಗೂ ಪ್ರೋತ್ಸಾಹ ದೊರೆಯುವಂತೆ ಸಮಾಜದ…