33 ಡಿವೈಎಸ್ಪಿ ಮತ್ತು 132 ಪೊಲೀಸ್ ಇನ್ಸ್‌ಪೆಕ್ಟರ್‌ಗಳನ್ನು ವರ್ಗಾವಣೆ: ದೊಡ್ಡಬಳ್ಳಾಪುರ ಗ್ರಾ. ಪಿಐ ಮುನಿಕೃಷ್ಣ, ದೊಡ್ಡಬೆಳವಂಗಲ ಪಿಐ ಹರೀಶ್ ವರ್ಗಾವಣೆ

ಬೆಂಗಳೂರು: ರಾಜ್ಯಾದ್ಯಂತ 33 ಡಿವೈಎಸ್ಪಿ ಮತ್ತು 132 ಪೊಲೀಸ್ ಇನ್ಸ್‌ಪೆಕ್ಟರ್‌ಗಳನ್ನು ವರ್ಗಾವಣೆ ಮಾಡಿ ಸರ್ಕಾರ ಆದೇಶ ಹೊರಡಿಸಿದೆ.

ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸ್ ಠಾಣೆಯ ಇನ್ಸ್ ಪೆಕ್ಟರ್ ಮುನಿಕೃಷ್ಣ ಹಾಗೂ ದೊಡ್ಡಬೆಳವಂಗಲ ಪೊಲೀಸ್ ಠಾಣೆಯ ಇನ್ಸ್ ಪೆಕ್ಟರ್ ಹರೀಶ್ ಅವರನ್ನು ವರ್ಗಾವಣೆ ಮಾಡಲಾಗಿದೆ.

ಮುನಿಕೃಷ್ಣ ಅವರ ಜಾಗಕ್ಕೆ ಸಿಸಿಬಿಯಲ್ಲಿ ಕಾರ್ಯನಿರ್ವಹಿಸುತ್ತಿದ್ದ ಸಾದಿಕ್ ಪಾಷಾ ಹಾಗೂ ಹರೀಶ್ ಅವರ ಜಾಗಕ್ಕೆ ರಾಜ್ಯ ಗುಪ್ತಚರ ಇಲಾಖೆಯಲ್ಲಿ ಕಾರ್ಯನಿರ್ವಹಿಸುತ್ತಿದ್ದ ದೊಡ್ಡಪ್ಪ ಅವರನ್ನು ನೇಮಿಸಲಾಗಿದೆ.

ಲೋಕಸಭೆ ಚುನಾವಣೆ ಹಿನ್ನೆಲೆಯಲ್ಲಿ ಅಧಿಕಾರಿಗಳ ವರ್ಗಾವಣೆಗೆ ಸರ್ಕಾರ ಮುಂದಾಗಿದೆ. ಅದೇ ರೀತಿ 33 ಡಿಎಸ್ಪಿಗಳನ್ನು ವರ್ಗಾವಣೆ ಮಾಡಲಾಗಿದೆ.

Ramesh Babu

Journalist

Recent Posts

ಬರ ಪರಿಹಾರಕ್ಕೆ 60 ಸಾವಿರ ಕೋಟಿ ನಷ್ಟದ ಅಂದಾಜು- ಡಿಸಿಎಂ ಡಾ.ಜಿ ಪರಮೇಶ್ವರ್

ರಾಜ್ಯದಲ್ಲಿ ಬರ ಪರಿಸ್ಥಿತಿಯಿಂದ ಉಂಟಾಗಿರುವ ಬೆಳೆ ನಷ್ಟದ ಅಂದಾಜು 50 ರಿಂದ 60 ಸಾವಿರ ಕೋಟಿವರೆಗೆ ತಲುಪುವ ಸಾಧ್ಯತೆಯಿದ್ದು, ಕೇಂದ್ರ…

36 minutes ago

“ಸರ್ಕಾರದ ಕೆಲಸ ದೇವರ ಕೆಲಸ ” ಎಂದು ಹೇಳುವವರು ದೇವರಿಗೂ ವಂಚಿಸುತ್ತಿದ್ದಾರೆ…

ರೆಕ್ಕೆ ಮುರಿದ ಹಕ್ಕಿಯೊಂದು, ಬಿಕ್ಕಿ ಬಿಕ್ಕಿ ಅಳುತಲಿದೆ........ ಕಾಲು ಮುರಿದ ನಾಯಿಯೊಂದು, ಕುಂಟಿ ಕುಂಟಿ ನಡೆಯುತಿದೆ..... ಆಡಳಿತ ವ್ಯವಸ್ಥೆಯ ಕಾರ್ಯವೈಖರಿಯನ್ನು…

6 hours ago

ಸರ್ಕಾರಿ ಶಾಲಾ ಮಕ್ಕಳಿಗೆ ಟ್ರ್ಯಾಕ್‌ಸೂಟ್, ಶೂ ವಿತರಣೆ

ದೊಡ್ಡಬಳ್ಳಾಪುರ: ಸರ್ಕಾರಿ ಶಾಲೆಗಳಲ್ಲಿ ವ್ಯಾಸಂಗ ಮಾಡುತ್ತಿರುವ ಮಕ್ಕಳಿಗೆ ಉತ್ತಮ ಶಿಕ್ಷಣದ ಜೊತೆಗೆ ಅಗತ್ಯ ಮೂಲಸೌಕರ್ಯ ಹಾಗೂ ಪ್ರೋತ್ಸಾಹ ದೊರೆಯುವಂತೆ ಸಮಾಜದ…

20 hours ago

ಕಸ ವಿಂಗಡಣೆ ಯಂತ್ರಕ್ಕೆ ಸಿಲುಕಿ ಮಹಿಳೆ ಸಾವು

ದೊಡ್ಡಬಳ್ಳಾಪುರ: ಕಸ ವಿಂಗಡಣೆ ಮಾಡುವ ಯಂತ್ರಕ್ಕೆ ಸಿಲುಕಿ ಮಹಿಳೆಯೊಬ್ಬರು ಮೃತಪಟ್ಟಿರುವ ದಾರುಣ ಘಟನೆ ತಾಲೂಕಿನ ಎಂಎಸ್‌ಜಿಪಿ ಕಸ ಸಂಸ್ಕರಣಾ ಘಟಕದಲ್ಲಿ…

1 day ago

ಅಕ್ಟೋಬರ್ 2….. ಶಾಸ್ತ್ರಿ ಮತ್ತು ಗಾಂಧಿ……..,

ದೇಶದ ಪ್ರಧಾನಿಯೊಬ್ಬರು ಹೀಗೂ ಬದುಕಬಹುದು ಎಂದು ತೋರಿಸಿ ಮಾದರಿಯಾದ ವ್ಯಕ್ತಿ ಲಾಲ್ ಬಹದ್ದೂರ್ ಶಾಸ್ತ್ರಿ. ಅವರಿಗೆ ಹುಟ್ಟು ಹಬ್ಬದ ಶುಭಾಶಯಗಳು.......…

1 day ago

ಬೆಂಬಲ ಬೆಲೆಯಡಿ ಸೂರ್ಯಕಾಂತಿ, ಹೆಸರುಕಾಳು, ಸೋಯಾಬೀನ್‌ಗೆ ಖರೀದಿಗೆ ಕೇಂದ್ರದ ಅನುಮೋದನೆ

2026-27ನೇ ಸಾಲಿನ ಮುಂಗಾರು ಹಂಗಾಮಿನ ಬೆಂಬಲ ಬೆಲೆ ಯೋಜನೆಯಡಿ ಸೂರ್ಯಕಾಂತಿ, ಹೆಸರುಕಾಳು ಹಾಗೂ ಸೋಯಾಬೀನ್ ಉತ್ಪನ್ನಗಳನ್ನು ಕನಿಷ್ಠ ಬೆಂಬಲ ಬೆಲೆ…

2 days ago