ಲೋಕಾಯುಕ್ತ ಅಧಿಕಾರಿಗಳನ್ನು ಕಂಡು ಲಂಚದ ಹಣ ಬಿಸಾಡಿ ಪರಾರಿಯಾಗಿದ್ದ ಎಫ್‌ಡಿಸಿ ಶ್ಯಾಮಲಾ ಹಾಗೂ ಇಬ್ಬರು ಸಹಾಯಕರು ಕೊನೆಗೂ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ.
ಮೆಡಿಕಲ್ ಸ್ಟೋರ್ ಲೈಸೆನ್ಸ್ ನವೀಕರಣಕ್ಕೆ 35,000 ಲಂಚಕ್ಕೆ ಬೇಡಿಕೆ ಇಟ್ಟಿದ್ದರು. 35,000 ಸಾವಿರ ಲಂಚ ಸ್ವೀಕಾರ ಮಾಡಿ ಲೋಕಾ ಅಧಿಕಾರಿಗಳ ಕಂಡ ಕೂಡಲೇ ಪರಾರಿಯಾಗಿದ್ದರು.
ಮಾರ್ಗಮಧ್ಯದಲ್ಲೇ ಲಂಚದ ಹಣವನ್ನು ಬಿಸಾಡಿ ಬಂದಿದ್ದರು. ತಡರಾತ್ರಿವರಗೂ ಹಣಕ್ಕಾಗಿ ಲೋಕಾಯುಕ್ತ ಅಧಿಕಾರಿಗಳು ಮತ್ತು ಸಿಬ್ಬಂದಿ ಹುಡುಕಾಡಿದ್ರೂ ಹಣ ಸಿಗಲಿಲ್ಲ.
ಹೀಗಾಗಿ ಹಣ ಸ್ವೀಕರಿಸಿರುವ ವಿಡಿಯೋ ಆಧಾರದ ಮೇಲೆ ಎಫ್ ಡಿಸಿ- ಶ್ಯಾಮಲಾ, ನಿವೃತ್ತ ಡಿ ಗ್ರೂಪ್ ನೌಕರ ಶ್ರೀನಿವಾಸ್, ಹಾಗೂ ಡ್ರೈವರ್ ಮಹಂತೇಶ್ ಸದ್ಯ ಲೋಕಾಯುಕ್ತ ಪೊಲೀಸರ ವಶದಲ್ಲಿದ್ದಾರೆ.
ಲೋಕಾಯುಕ್ತ ಡಿವೈಎಸ್ಪಿ ವೆಂಕಟೇಶ್ ನೇತೃತ್ವದಲ್ಲಿ ಈ ಕಾರ್ಯಾಚರಣೆ ನಡೀತು. ದಲಿತ ಮುಖಂಡ ಹೂಹಳ್ಳಿ ಪ್ರಕಾಶ್ ಹಾಗೂ ಕೃಷ್ಣಯ್ಯ ಎಂಬುವರು ದೂರು ನೀಡಿದ್ರು.
ಬೇಸಿಗೆ ಅವಧಿಯಲ್ಲಿ ಗ್ರಾಮೀಣ ಕುಡಿಯುವ ನೀರು ಸರಬರಾಜಿನಲ್ಲಿ ಯಾವ ಲೋಪಗಳು ಉಂಟಾಗದಂತೆ ಮುಂಜಾಗರೂಕತಾ ಕ್ರಮ ಕೈಗೊಳ್ಳುವ ಸಲುವಾಗಿ ರಾಜ್ಯದ ಎಲ್ಲ…
ಗರ್ಭಕಂಠ ಕ್ಯಾನ್ಸರ್ ಬಾರದಂತೆ ತಡೆಯುವಲ್ಲಿ ಹ್ಯೂಮನ್ ಪ್ಯಾಪಿಲೋಮ ವೈರಸ್ (ಎಚ್.ಪಿ.ವಿ) ಲಸಿಕೆಯು ಅತ್ಯಂತ ಪರಿಣಾಮಕಾರಿಯಾಗಿದ್ದು 14 ರಿಂದ 15 ವರ್ಷದೊಳಗಿನ…
ಕೃಷಿ ಹೊಂಡದಲ್ಲಿ ಈಜಲು ಹೋಗಿ 34ವರ್ಷದ ವ್ಯಕ್ತಿಯೋರ್ವ ಸಾವನ್ನಪ್ಪಿರುವ ಘಟನೆ ದೊಡ್ಡಬಳ್ಳಾಪುರ ತಾಲೂಕಿನ ದೊಡ್ಡಬೆಳವಂಗಲ ಹೋಬಳಿಯ ಲಿಂಗಾಪುರ ಗ್ರಾಮದಲ್ಲಿ ಇಂದು…
ಮಾ.9ರ ಗುರುವಾರ ಮಧ್ಯಾಹ್ನ 3.00 ಗಂಟೆಗೆ 2026ರ ದ್ವಿತೀಯ ಪಿಯುಸಿ ಪರೀಕ್ಷೆ-1ರ ಫಲಿತಾಂಶವನ್ನು ಪ್ರಕಟಿಸಲಾಗುತ್ತದೆ ಎಂದು ಕರ್ನಾಟಕ ಶಾಲಾ ಪರೀಕ್ಷೆ…
ಹಿಂದಿ ಸಾಮ್ರಾಜ್ಯಶಾಹಿಗಳ ಪರವಾಗಿ ವರ್ತಿಸುತ್ತ ಕರ್ನಾಟಕ ವಿರೋಧಿ ಧೋರಣೆ ತಳೆದಿರುವ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರನ್ನು ಕೇಂದ್ರ ಸರ್ಕಾರ…
ಭಾವ ಬಯಲಿನ ಅಕ್ಕ......... ಹಸಿವಾದಡೆ ಊರೊಳಗೆ ಭಿಕ್ಷಾನ್ನಗಳುಂಟು. ತೃಷೆಯಾದಡೆ ಕೆರೆ ಹಳ್ಳ ಬಾವಿಗಳುಂಟು. ಅಂಗಶೀತಕ್ಕೆ ಬೀಸಾಟ ಅರಿವೆಗಳುಂಟು. ಶಯನಕ್ಕೆ ಹಾಳು…