ಬೆಂಗಳೂರಿನ ಟೆಕ್ಸಾಸ್ ಇಸ್ಟ್ರೂಮೆಂಟ್ಸ್ ಕಂಪೆನಿ, ಯೂತ್ ಫಾರ್ ಸೇವಾದ ಸಹಯೋಗದೊಂದಿಗೆ, ಚಿಕ್ಕಬಳ್ಳಾಪುರ ಜಿಲ್ಲೆಯ ನಂದಿ ಗ್ರಾಮದ ಸರ್ಕಾರಿ ಮಾದರಿ ಹಿರಿಯ ಪ್ರಾಥಮಿಕ ಶಾಲೆ, ಸೂಲಿಬೆಲೆಯ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಸುಮಾರು 350ಕ್ಕೂ ಹೆಚ್ಚು ವಿದ್ಯಾರ್ಥಿಗಳಿಗೆ ಕಲಿಕಾ ಉಪಕರಣಗನ್ನೊಳಗೊಂಡ ಬ್ಯಾಗನ್ನು ವಿತರಣೆ ಮಾಡಲಾಯಿತು.
ಈ ಸಂಸ್ಥೆಗಳು ಜಂಟಿಯಾಗಿ ಕರ್ನಾಟಕದ ಬೇರೆ ಬೇರೆ ಜಿಲ್ಲೆಗಳಲ್ಲಿ ಸುಮಾರು 28,000ಕ್ಕೂ ಹೆಚ್ಚು ಕಿಟ್ ಗಳನ್ನು ನೀಡಿ, ಸರಕಾರಿ ಶಾಲಾ ಮಕ್ಕಳ ಕಲಿಕೆಗೆ ಪೂರಕವಾಗಿರುವುದು ಶ್ಲಾಘನೀಯ.
ಈ ವಿತರಣಾ ಸಮಾರಂಭದಲ್ಲಿ, ಶಾಲಾ ಮುಖ್ಯೋಪಾಧ್ಯಾಯರು, ಶಿಕ್ಷಕ ವೃಂದ, SDMC ಪದಾಧಿಕಾರಿಗಳು, ಯೂತ್ ಫಾರ್ ಸೇವಾದ ಹರೀಶ್ ಭಟ್ ಉಪಸ್ಥಿತರಿದ್ದರು.
ಲೋಕಸೇವಾನಿರತ ಶ್ರೀ ಡಿ. ಕೊಂಗಾಡಿಯಪ್ಪ ಸ್ಮಾರಕ ವಿದ್ಯಾ ಸಂಸ್ಥೆ (ರಿ), ಶ್ರೀ ಕೊಂಗಾಡಿಯಪ್ಪ ಕಾನೂನು ಮಹಾವಿದ್ಯಾಲಯ ವತಿಯಿಂದ ಸಂವಿಧಾನ ಶಿಲ್ಪಿ,…
ಮನೆಯಲ್ಲಿ ವ್ಯಕ್ತಿಯೋರ್ವ ನೇಣಿಗೆ ಶರಣಾಗಿರುವ ಘಟನೆ ದೊಡ್ಡಬಳ್ಳಾಪುರ ತಾಲೂಕಿನ ದೊಡ್ಡಬೆಳವಂಗಲ ಗ್ರಾಮದಲ್ಲಿ ನಿನ್ನೆ (ಏ.13) ರಾತ್ರಿ ನಡೆದಿದೆ... ವಿನೋದ್ ಕುಮಾರ್(44),…
ಡಾಕ್ಟರ್ ಬಾಬಾ ಸಾಹೇಬ್ ಅಂಬೇಡ್ಕರ್ ಅವರಿಗೆ ಭಾರತದ ಸದ್ಯದ ಪರಿಸ್ಥಿತಿಯ ಒಂದು ಸಣ್ಣ ಪರಿಚಯ........ 77 ವರ್ಷಗಳ ನಂತರ, ನೀವು…
ಲೋಕಸೇವಾನಿರತ ಶ್ರೀ ಡಿ. ಕೊಂಗಾಡಿಯಪ್ಪ ಸ್ಮಾರಕ ವಿದ್ಯಾ ಸಂಸ್ಥೆ (ರಿ), ಶ್ರೀ ಕೊಂಗಾಡಿಯಪ್ಪ ಕಾನೂನು ಮಹಾ ವಿದ್ಯಾಲಯ ವತಿಯಿಂದ ಸಂವಿಧಾನ…
ವ್ಯಕ್ತಿಯೋರ್ವ ನೇಣಿಗೆ ಶರಣಾಗಿರುವ ಘಟನೆ ದೊಡ್ಡಬಳ್ಳಾಪುರ ತಾಲೂಕಿನ ತೂಬಗೆರೆ ಹೋಬಳಿಯ ಸಾದುಮಠದಲ್ಲಿ ನಡೆದಿದೆ.. ಊರ ಹೊರವಲಯದಲ್ಲಿರುವ ಹಲಸಿನ ಮರಕ್ಕೆ…
ಇದೇ ಏಪ್ರಿಲ್ ತಿಂಗಳಾಂತ್ಯಕ್ಕೆ ರೈತರಿಗೆ ಭೂ ಮಂಜೂರು ಮಾಡುವ ಬಗರ್ ಹುಕುಂ ಸಮತಿ ಸಭೆಯನ್ನು ಮಾಡಲಾಗುವುದು, ಸಭೆಯಲ್ಲಿ ಕನಿಷ್ಟ 100…