ಭಾರತದ ಪ್ರಮುಖ ಕಾಂಕ್ರೀಟ್ ಉಪಕರಣಗಳ ತಯಾರಕರಾದ ಅಜಾಕ್ಸ್ ಇಂಜಿನಿಯರಿಂಗ್ ಕಂಪನಿ ತನ್ನದೇ ಆದ 3D ಕಾಂಕ್ರೀಟ್ ಪ್ರಿಂಟಿಂಗ್ ಯಂತ್ರವನ್ನು ಪ್ರಾರಂಭಿಸುವುದರೊಂದಿಗೆ 3D ಕಾಂಕ್ರೀಟ್ ಪ್ರಿಂಟಿಂಗ್ ತಂತ್ರಜ್ಞಾನಕ್ಕೆ ಹೊಸ ನಾಂದಿಯಾಡಿದೆ.
ಕಂಪನಿಯು 3 ದಿನಗಳಲ್ಲಿ 350 ಚದರ ಮೀಟರ್ ಮನೆಯನ್ನು ನಿರ್ಮಿಸುವ ಮೂಲಕ ಹೊಸ ತಂತ್ರಜ್ಞಾನವನ್ನು ಪರಿಚಯಿಸಿದೆ.
ಅಪಘಾತವಾಗಿ ಬಿದ್ದಿದ್ದ ವ್ಯಕ್ತಿಯ ಮೊಬೈಲ್ ನಿಂದ ಫೋನ್ ಪೇ ಮೂಲಕ 80 ಸಾವಿರ ಮೋಸದಿಂದ ಪಡೆದು ಆಸ್ಪತ್ರೆಗೂ ಸಹ ದಾಖಲಿಸದೇ…
ಚಿಕ್ಕಬಳ್ಳಾಪುರ ನಗರದ ಬಿ ಬಿ ರಸ್ತೆಯಲ್ಲಿರುವ ಎಯು ಜ್ಯುವೆಲ್ಲರಿ ಶಾಪ್ ಗೆ ಕನ್ನ ಹಾಕಿರುವ ಕಳ್ಳರು ಸರಿಸುಮಾರು 3 ಕೋಟಿ…
ಜೆಸಿಬಿ ಹಾಗೂ ಬೈಕ್ ನಡುವೆ ಅಪಘಾತ ಸಂಭವಿಸಿ ಓರ್ವ ಬೈಕ್ ಸವಾರ ಸ್ಥಳದಲ್ಲೇ ಸಾವನ್ನಪ್ಪಿದ್ದು, ಮತ್ತೋರ್ವನಿಗೆ ಗಾಯಗಳಾಗಿರುವ ಘಟನೆ ನಿನ್ನೆ…
ದೊಡ್ಡಬಳ್ಳಾಪುರ ನಗರದ ಸಾರ್ವಜನಿಕ ಆಸ್ಪತ್ರೆಗೆ ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷೆ ನಾಗಲಕ್ಷ್ಮೀ ಚೌಧರಿ ಇಂದು ದಿಢೀರ್ ಭೇಟಿ ನೀಡಿ, ಆಸ್ಪತ್ರೆಯಲ್ಲಿನ…
ದೊಡ್ಡಬಳ್ಳಾಪುರ ತಾಲೂಕಿನ ಹಾದ್ರೀಪುರ ಗ್ರಾಮದ ಸರ್ಕಾರಿ ಶಾಲೆಯಲ್ಲಿ ಮಕ್ಕಳ ಹಕ್ಕುಗಳ ಸಂರಕ್ಷಣೆ ಕುರಿತು ಗ್ರಾಮ ಸಭೆಯನ್ನು ಆಯೋಜಿಸಲಾಗಿತ್ತು. ಗ್ರಾಮ ಸಭೆಯಲ್ಲಿ…
ಡಿ.25ರಂದು ದಕ್ಷಿಣ ಭಾರತದ ಇತಿಹಾಸ ಪ್ರಸಿದ್ಧ ಶ್ರೀ ಕ್ಷೇತ್ರ ಘಾಟಿ ಸುಬ್ರಹ್ಮಣ್ಯ ದೇವರ ಬ್ರಹ್ಮರಥೋತ್ಸವ ನಡೆಯಲಿದೆ.... ಬ್ರಹ್ಮರಥೋತ್ಸವವನ್ನು ಸುಸೂತ್ರವಾಗಿ ನಡೆಸಲು…