41 ಸಾವಿರ ಕೋಟಿ ಮೌಲ್ಯದ ರೈಲ್ವೆ ಯೋಜನೆಗಳಿಗೆ ಶಂಕುಸ್ಥಾಪನೆ ನೆರವೇರಿಸಿದ ಪ್ರಧಾನಿ ಮೋದಿ

ಪ್ರಧಾನಿ ನರೇಂದ್ರ ಮೋದಿ ಅವರು ಸೋಮವಾರ ಅಮೃತ್ ಭಾರತ್ ಸ್ಟೇಷನ್ ಯೋಜನೆಯಡಿ ಸುಮಾರು 41,000 ಕೋಟಿ ರೂಪಾಯಿ ಮೌಲ್ಯದ 2,000 ಕ್ಕೂ ಹೆಚ್ಚು ರೈಲ್ವೆ ಮೂಲಸೌಕರ್ಯ ಯೋಜನೆಗಳಿಗೆ ಗ್ರೀನ್ ಸಿಗ್ನಲ್ ನೀಡಿದರು.

554 ರೈಲ್ವೆ ನಿಲ್ದಾಣಗಳ ಪುನರಾಭಿವೃದ್ಧಿ ಮತ್ತು 1500 ರಸ್ತೆ ಮೇಲ್ಸೇತುವೆಗಳು ಮತ್ತು ಅಂಡರ್ ಪಾಸ್ ಗಳ ಕಾಮಗಾರಿಗಳಿಗೆ ಶಂಕುಸ್ಥಾಪನೆ ಮಾಡಿದರು.

ಅದೇರೀತಿ ದೊಡ್ಡಬಳ್ಳಾಪುರ ರೈಲ್ವೆ ನಿಲ್ದಾಣದಲ್ಲೂ ಸಹ ಈ ಕಾರ್ಯಕ್ರಮಕ್ಕೆ ಚಾಲನೆ ನೀಡಿಲಾಯಿತು.

ಬೆಂಗಳೂರು ವಿಭಾಗದ ವ್ಯಾಪ್ತಿಯಲ್ಲಿ 15 ನೈಋತ್ಯ ರೈಲ್ವೆ (SWR) ಅಮೃತ್ ಭಾರತ್ ನಿಲ್ದಾಣದ ಪುನರಾಭಿವೃದ್ಧಿ ಆಗಲಿದೆ.

ಬಂಗಾರಪೇಟೆ, ಚನ್ನಪಟ್ಟಣ, ಧರ್ಮಪುರಿ, ದೊಡ್ಡಬಳ್ಳಾಪುರ, ಹಿಂದೂಪುರ, ಹೊಸೂರು, ಕೆಂಗೇರಿ, ಕೆ.ಆರ್.ಪುರಂ ರೈಲ್ವೆ ನಿಲ್ದಾಣ, ಮಲ್ಲೇಶ್ವರಂ, ಮಾಲೂರು, ಮಂಡ್ಯ, ತುಮಕೂರು, ರಾಮನಗರ ಮತ್ತು ವೈಟ್‌ಫೀಲ್ಡ್‌, ಕುಪ್ಪಂ ರೈಲ್ವೆ ನಿಲ್ದಾಣಗಳನ್ನು ಮೇಲ್ದರ್ಜೆಗೇರಿಸಲಾಗುವುದು.

Ramesh Babu

Journalist

Recent Posts

‘ಯುದ್ಧದ ವಿರುದ್ಧವೇ ಯುದ್ಧ ಸಾರಬೇಕಿದೆ’…

ಯುದ್ಧದ ವಿರುದ್ಧವೇ ಯುದ್ಧ ಸಾರಬೇಕಿದೆ, " War against war... " ಅಸಹಾಯಕರ ನೋವಿನ ಧ್ವನಿ,... ದಯವಿಟ್ಟು ಬನ್ನಿ ಭಾಗವಹಿಸಿ......…

31 seconds ago

ಕೆರೆಯಲ್ಲಿ ಈಜಲು ಹೋಗಿ ನೀರಿನಲ್ಲಿ ಮುಳುಗಿ ಇಬ್ಬರು ಸ್ನೇಹಿತರು ಸಾವು

ಇಬ್ಬರು ಸ್ನೇಹಿತರು ಕೆರೆಯಲ್ಲಿ ಈಜಲು ಹೋಗಿ ನೀರಿನಲ್ಲಿ ಮುಳುಗಿ ಸಾವನ್ನಪ್ಪಿರುವ ಘಟನೆ ಚಿಕ್ಕಬಳ್ಳಾಪುರ ಜಿಲ್ಲೆಯ ಶಿಡ್ಲಘಟ್ಟ ತಾಲ್ಲೂಕಿನ ರಾಮಸಮುದ್ರ ಕೆರೆಯಲ್ಲಿ…

2 hours ago

ಮದುವೆಗೆ ಹೆಣ್ಣು ಸಿಗದಿದ್ದಕ್ಕೆ ಒಂದೇ ದಿನ ಇಬ್ಬರು ಯುವಕರು ಆತ್ಮಹತ್ಯೆ….!

ಮದುವೆ ಮಾಡಿಕೊಳ್ಳಲು ಹೆಣ್ಣು ಸಿಗುತ್ತಿಲ್ಲವೆಂದು ಮನನೊಂದು ಒಂದೇ ದಿನ ರಾಜ್ಯದ ಇಬ್ಬರು ಯುವಕರು ಆತ್ಮಹತ್ಯೆಗೆ ಶರಣಾಗಿರುವ ದಾರುಣ ಘಟನೆಗಳು ಚಿಕ್ಕಮಗಳೂರು…

14 hours ago

ದೇವರ ಆಶೀರ್ವಾದದಿಂದಲೇ ಎರಡು ಬಾರಿ ಸಿಎಂ ಆಗಿದ್ದೇನೆ- ಸಿಎಂ ಸಿದ್ದರಾಮಯ್ಯ

ನಮ್ಮ ಮನೆ ದೇವರಾದ ರಾಮೇಶ್ವರ–ಸಿದ್ದೇಶ್ವರ ಸ್ವಾಮಿಗಳ ಆಶೀರ್ವಾದದಿಂದಲೇ ರಾಜ್ಯದಲ್ಲಿ ಎರಡು ಬಾರಿ ಮುಖ್ಯಮಂತ್ರಿಯಾಗಿ ಹಾಗೂ ಎರಡು ಬಾರಿ ವಿಪಕ್ಷ ನಾಯಕನಾಗಿ…

15 hours ago

ತೂಬಗೆರೆಯಲ್ಲಿಂದು ಉಚಿತ ಆರೋಗ್ಯ ತಪಾಸಣಾ ಶಿಬಿರ ಮತ್ತು ರಕ್ತದಾನ ಶಿಬಿರ: ಗ್ರಾಮೀಣ ಜನರ ಆರೋಗ್ಯ ಬಹಳ ಮುಖ್ಯ- ಡಾ. ಜ್ಞಾನೇಶ್ವರಿ

ಉಚಿತ ಆರೋಗ್ಯ ತಪಾಸಣಾ ಶಿಬಿರ ಮತ್ತು ರಕ್ತದಾನ ಶಿಬಿರ ಅತ್ಯಂತ ಅವಶ್ಯಕ. ಇಂತಹ ಶಿಬಿರಗಳು ಕಾಲಕಾಲಕ್ಕೆ ಗ್ರಾಮೀಣ ಭಾಗಗಳಲ್ಲಿ ನಡೆಯುತ್ತಲೇ…

15 hours ago

ಜಾತ್ರೆಯಲ್ಲಿ ವ್ಯಕ್ತಿಯ ಭೀಕರ ಕೊಲೆ

ಜಾತ್ರೆಯೊಂದರಲ್ಲಿ ವ್ಯಕ್ತಿಯ ಭೀಕರ ಕೊಲೆಯಾಗಿರುವ ಘಟನೆ ಬೆಳಗಾವಿ ಜಿಲ್ಲೆಯ ಬೈಲಹೊಂಗಲ ತಾಲೂಕಿನ ಹಣ್ಣಿಕೇರಿ ಗ್ರಾಮದಲ್ಲಿ ನಡೆದಿದೆ. ಗ್ರಾಮದ ಸಂಗನಗೌಡ ಪಾಟೀಲ್…

22 hours ago