
ವೈದ್ಯ ಡಾ.ಚೇತನ್ ಟೆಂಕರ್ ಸಾವು ಬೆನ್ನಲ್ಲೇ ನರ್ಸ್ ಕೂಡ ನೇಣಿಗೆ ಶರಣಾಗಿರುವ ಘಟನೆ ಬೆಂಗಳೂರು ದಕ್ಷಿಣ ಜಿಲ್ಲೆಯ ಕನಕಪುರದ ಮಹದೇಶ್ವರ ಬಡಾವಣೆಯಲ್ಲಿ ನಡೆದಿದೆ..
ಸರಸ್ವತಿ(45) ನೇಣಿಗೆ ಶರಣಾದ ಮಹಿಳೆ.

ಸರಸ್ವತಿ ಕನಕಪುರದ ನವೋದಯ ಆಸ್ಪತ್ರೆಯಲ್ಲಿ ನರ್ಸ್ ಆಗಿ ಕೆಲಸ ಮಾಡುತ್ತಿದ್ದರು. ಎರಡು ದಿನಗಳ ಹಿಂದೆ ಆಸ್ಪತ್ರೆ ವೈದ್ಯ ಡಾ.ಚೇತನ್ ಟೆಂಕರ್ ಎಂಬುವವರು ಸೂಸೈಡ್ ಮಾಡಿಕೊಂಡಿದ್ದರು. ಇದರ ಬೆನ್ನಲ್ಲೇ ಆಸ್ಪತ್ರೆಯ ನರ್ಸ್ ಕೂಡ ನೇಣಿಗೆ ಶರಣಾಗಿದ್ದಾರೆ ಎನ್ನಲಾಗಿದೆ..

ಕನಕಪುರ ಪುರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ…
ಹೆಚ್ಚಿನ ಮಾಹಿತಿಗಾಗಿ ನಿರೀಕ್ಷಸಲಾಗಿದೆ…