ಯೋಗ ಫೆಡರೇಷನ್ ಆಫ್ ಇಂಡಿಯಾ ಮತ್ತು ಹಿಮಾಚಲ ಯೋಗ ಅಸೋಸಿಯೇಷನ್ ವತಿಯಿಂದ ನಡೆಯುತ್ತಿರುವ 49ನೇ ರಾಷ್ಟ್ರೀಯ ಸಬ್ ಜೂನಿಯರ್ ಮತ್ತು ಜೂನಿಯರ್ ಯೋಗ ಕ್ರೀಡಾ ಚಾಂಪಿಯನ್ ಶಿಪ್ ಗೆ ದೊಡ್ಡಬಳ್ಳಾಪುರ ತಾಲೂಕಿನ ನಿಸರ್ಗ ಯೋಗ ಕೇಂದ್ರದ ಮತ್ತು ನಾಗಾರ್ಜುನ ಪಿಯು ಕಾಲೇಜ್ ನ ಎಂ ಆರ್. ಜಾಹ್ನವಿ ರವರು ಕರ್ನಾಟಕ ರಾಜ್ಯ ತಂಡದ ಬಾಲಕಿಯರ ವಿಭಾಗದ ನಾಯಕಿಯಾಗಿ ಆಯ್ಕೆಯಾಗಿದ್ದಾರೆ.
ಕರ್ನಾಟಕ ರಾಜ್ಯ ತಂಡದ ಬಾಲಕಿಯರ ವಿಭಾಗದ ನಾಯಕಿಯಾಗಿ ಆಯ್ಕೆಯಾದ ಹಿನ್ನೆಲೆ ಎಂ ಆರ್. ಜಾಹ್ನವಿ ಅವರಿಗೆ ಕರ್ನಾಟಕ ರಾಜ್ಯ ಅಮೆಚೂರ್ ಯೋಗ ಕ್ರೀಡಾ ಸಂಸ್ಥೆಯ ಅಧ್ಯಕ್ಷ ಜಿ.ಎನ್ ಕೃಷ್ಣಮೂರ್ತಿ, ಬೆಂಗಳೂರು ಗ್ರಾಮಾಂತರ ಜಿಲ್ಲಾ ಅಮೆಚೂರು ಯೋಗ ಕ್ರೀಡಾ ಸಂಸ್ಥೆಯ ಅಧ್ಯಕ್ಷ ಪ್ರೊಫೆಸರ್ ಎಂ. ಜಿ. ಅಮರನಾಥ್, ನಿಸರ್ಗ ಯೋಗ ಕೇಂದ್ರದ ಕಾರ್ಯದರ್ಶಿ ಯೋಗ ನಟರಾಜ್, ಖಜಾಂಚಿ ಕೆ.ಆರ್ .ಶ್ಯಾಮ ಸುಂದರ್, ನಿಸರ್ಗ ಯೋಗ ಕೇಂದ್ರದ ವಿದ್ಯಾರ್ಥಿ, ವಿದ್ಯಾರ್ಥಿನಿಯರು ಶುಭ ಕೋರಿದ್ದಾರೆ.
2025-26ನೇ ಸಾಲಿನ ಎಸ್.ಎಸ್.ಎಲ್.ಸಿ ಪರೀಕ್ಷೆಗಳು ಮಾರ್ಚ್ 18 ಬುಧವಾರದಿಂದ ಏಪ್ರಿಲ್ 02 ಗುರುವಾರದ ವರೆಗೆ ಬೆಳಿಗ್ಗೆ 10:15 ಗಂಟೆಯಿಂದ ಮಧ್ಯಾಹ್ನ…
ಯುವ ಆಪದ್ ಮಿತ್ರ ಯೋಜನೆಯ ಅಂಗವಾಗಿ ಕಾಲೇಜಿನ ವಿದ್ಯಾರ್ಥಿಗಳು ದೊಡ್ಡಬಳ್ಳಾಪುರದ ಅನಿಬೆಸೆಂಟ್ ಸ್ಕೌಟ್ಸ್ ಮತ್ತು ಗೈಡ್ಸ್ ರಾಜ್ಯ ತರಬೇತಿ ಮತ್ತು…
ಪೊಲೀಸ್ ಠಾಣೆಗೆ ಕೌಟುಂಬಿಕ ಕಲಹದ ಹಿನ್ನೆಲೆಯಲ್ಲಿ ದೂರು ಕೊಡಲು ಬಂದ ಮಹಿಳೆಯರನ್ನು ಮಂಚಕ್ಕೆ ಕರೆಯುತ್ತಾರೆ ಎಂಬ ಆರೋಪದ ಮೇರೆಗೆ ಮೂಡುಬಿದಿರೆ…
ಇಂದು ಸಂಜೆ ಸುಮಾರು 4:30ರಲ್ಲಿ ದೊಡ್ಡಬಳ್ಳಾಪುರ ತಾಲೂಕಿನಲ್ಲಿ ಪ್ರಾರಂಭವಾದ ಮಳೆಯು ಸತತವಾಗಿ 7ಗಂಟೆಯವರೆಗೆ ಬಿದ್ದಿದ್ದು, ಜನ ಜೀವನ ಅಸ್ತವ್ಯಸ್ತಗೊಂಡಿತು. ಅದೇರೀತಿ…
ಬಿಸಿಲಿನ ತಾಪ ಹೆಚ್ಚಾಗುತ್ತಿದ್ದ ಸಂದರ್ಭದಲ್ಲಿ ದೊಡ್ಡಬಳ್ಳಾಪುರ ನಗರದ ಕೆಲವು ಪ್ರದೇಶಗಳಲ್ಲಿ ಮಂಗಳವಾರ ಸಂಜೆ ವರ್ಷದ ಮೊದಲ ಮಳೆ ಸುರಿಯಿತು. ಬಂಗಾಳ…