ಬೆಂಗಳೂರು ಜಿಲ್ಲೆಯ ಎಲ್ಲಾ ಪೊಲೀಸ್ ಠಾಣೆಗಳಿಂದ ಅಮಾನತ್ತು ಪಡಿಸಿಕೊಂಡಿರುವ 5.5 ಕೋಟಿ ಮೌಲ್ಯದ 215 ಕೆ.ಜಿ ಮಾದಕ ವಸ್ತುಗಳನ್ನು ಬೆಂಗಳೂರು ಜಿಲ್ಲಾ ಪೊಲೀಸ್ ವತಿಯಿಂದ ನಾಶ ಪಡಿಸಲಾಗಿದೆ.
ಸುಮಾರು 210.878 ಕೆಜಿ ಗಾಂಜಾ, 02 ಗ್ರಾಂ ಹೆರಾಹಿನ್, 03.333 ಗ್ರಾಂ ಎಂ.ಡಿ.ಎಂ.ಎ, 0.618 ಗ್ರಾಂ ಹೈಡ್ರೋಜನ್ ಗಾಂಜಾವನ್ನು ವಿಲೇವಾರಿ ಮಾಡಲಾಗಿದೆ.
ಈ ವೇಳೆ ಬೆಂಗಳೂರು ಜಿಲ್ಲೆ ಪೊಲೀಸ್ ಅಧೀಕ್ಷಕರು ಹಾಗೂ ಮಾದಕ ವಸ್ತು ವಿಲೇವಾರಿ ಸಮಿತಿ ಅಧ್ಯಕ್ಷರಾದ ಸಿ.ಕೆ ಬಾಬಾ, ಎಎಸ್ಪಿ ಡಾ.ಎಚ್.ಎನ್ ವೆಂಕಟೇಶ್ ಪ್ರಸನ್, ನೆಲಮಂಗಲ ಉಪವಿಭಾಗದ ಡಿವೈಎಸ್ಪಿ ಜಗದೀಶ್, ಪೋಲಿಸ್ ಇನ್ಸ್ಪೆಕ್ಟರ್ ಗಳಾದ ಬಿ. ರಾಜು, ರವಿ, ಪಿಎಸ್ಐ ಅನೀತಾ, ಸಿದ್ದಪ್ಪ, ರೀ ಸಸ್ಟೈನಬಲ್ ಕಾರ್ಖಾನೆ ಮುಖ್ಯಸ್ಥರು, ದಾಬಸ್ ಪೇಟೆ ಪೊಲೀಸ್ ಸಿಬ್ಬಂದಿ ಇದ್ದರು.
ವಿಧಾನ ಪರಿಷತ್ತಿನ ಶಿಕ್ಷಕರ ಕ್ಷೇತ್ರದ ಪ್ರತಿನಿಧಿಯ ಆಯ್ಕೆಗೆ ಚುನಾವಣೆ ನಡೆಯುತ್ತಿದೆ. ಈ ಚುನಾವಣೆಯಲ್ಲಿಯೂ ಹಣದ ಹೊಳೆ ಹರಿಯುತ್ತಿದೆ. ಇದು ಹೊಸದೇನು…
ನೂತನ ರಾಜ್ಯಪಾಲರಾಗಿ ಅಧಿಕಾರ ಸ್ವೀಕರಿಸಿದ ದಿನವೇ ಡಾ. ಸುಧಾ ಯಾದವ್ ಅವರು ಇಂಧನ ಮತ್ತು ಪ್ರವಾಸೋದ್ಯಮ ಸಚಿವರಾದ ಕೆ.ಜೆ. ಜಾರ್ಜ್…
ದೊಡ್ಡಬಳ್ಳಾಪುರ: ಅಂತರರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆಯ ಅಂಗವಾಗಿ ನಡೆದ ತಾಲ್ಲೂಕು ಮಟ್ಟದ ಯುವ ಸಂಸತ್ತು ಅಣಕು ಸ್ಪರ್ಧೆಯಲ್ಲಿ ಶ್ರೀ ಕೊಂಗಾಡಿಯಪ್ಪ ಕಾನೂನು…
ದೊಡ್ಡಬಳ್ಳಾಪುರ: ತಾಲೂಕಿನ ನಾಗದೇನಹಳ್ಳಿ ಸಮೀಪದ ಗೀತಂ ವಿಶ್ವವಿದ್ಯಾಲಯದ ಕ್ಯಾಂಪಸ್ನಲ್ಲಿ ತಡರಾತ್ರಿ ವಿದ್ಯಾರ್ಥಿನಿಯೊಬ್ಬಳು ಹಾಸ್ಟೆಲ್ ಕಟ್ಟಡದ ಆರನೇ ಮಹಡಿಯಿಂದ ಬಿದ್ದು ಮೃತಪಟ್ಟಿರುವ…
ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಮುಂಗಾರು ಮಳೆಯ ಏರುಪೇರಿನಿಂದ ಮಳೆಯಾಶ್ರಿತ ಕೃಷಿ ಸಂಕಷ್ಟಕ್ಕೆ ಸಿಲುಕಿದ್ದು, ಜಿಲ್ಲೆಯ ಪ್ರಮುಖ ಆಹಾರ ಬೆಳೆಯಾದ ರಾಗಿಯನ್ನು…
ಪೆನ್ ಡ್ರೈವ್....... ನಾಚಿಕೆಯಿಂದ ತಲೆತಗ್ಗಿಸಿ ನಾನೂ ಈ ವಿಷಯವನ್ನೇ ಕುರಿತು ಬರೆಯುವ ಅನಿವಾರ್ಯ ಸೃಷ್ಟಿಯಾಗಿರುವುದಕ್ಕೆ ವಿಷಾದ ವ್ಯಕ್ತಪಡಿಸುತ್ತಾ...... ಬರಗಾಲ -…