69ನೇ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿ ಘೋಷಣೆಯಾಗಿದ್ದು, ಕನ್ನಡದ ‘ಚಾರ್ಲಿ 777’ ಚಿತ್ರತಂಡಕ್ಕೆ ಅತ್ಯುತ್ತಮ ಪ್ರಾದೇಶಿಕ ಸಿನಿಮಾ ಪ್ರಶಸ್ತಿ ಲಭಿಸಿದೆ. ನಾನ್ ಫೀಚರ್ ಫಿಲ್ಮ್ ವಿಭಾಗದಲ್ಲಿ ಕನ್ನಡದ ಅನಿರುದ್ಧ ಜತ್ಕರ್ ನಿರ್ದೇಶನದ ಬಾಳೆ ಬಂಗಾರ ಚಿತ್ರ ಅತ್ಯುತ್ತಮ ಸಿನಿಮಾ ಪ್ರಶಸ್ತಿ ಪಡೆದಿದೆ. ಅತ್ಯುತ್ತಮ ಸಿನಿಮಾ ವಿಮರ್ಶಕ ಪ್ರಶಸ್ತಿಯ ಗೌರವಕ್ಕೆ ಹಿರಿಯ ಪತ್ರಕರ್ತ ಸುಬ್ರಮಣ್ಯ ಪಾತ್ರರಾಗಿದ್ದಾರೆ.
ಇದೇ ಮೊದಲ ಬಾರಿಗೆ ತೆಲುಗಿನ ನಟರೊಬ್ಬರಿಗೆ ಅತ್ಯುತ್ತಮ ನಟ ರಾಷ್ಟ್ರೀಯ ಪ್ರಶಸ್ತಿ ಸಂದಿದ್ದು, ಪುಷ್ಪ ಚಿತ್ರದ ನಟನೆಗಾಗಿ ರಾಷ್ಟ್ರೀಯ ಪ್ರಶಸ್ತಿ ಪಡೆದ ಅಲ್ಲು ಅರ್ಜುನ್.
ಗಂಗೂಬಾಯಿ ಸಿನಿಮಾದಲ್ಲಿನ ನಟನೆಗಾಗಿ ಬಾಲಿವುಡ್ ನಟಿ ಆಲಿಯಾ ಭಟ್ ಹಾಗೂ ನಟಿ ಕೃತಿ ಸನಾನ್ ಅವರು ಅತ್ಯುತ್ತಮ ನಟಿ ಪ್ರಶಸ್ತಿ ಹಂಚಿಕೊಂಡಿದ್ದಾರೆ.
ಯುದ್ಧದ ವಿರುದ್ಧವೇ ಯುದ್ಧ ಸಾರಬೇಕಿದೆ, " War against war... " ಅಸಹಾಯಕರ ನೋವಿನ ಧ್ವನಿ,... ದಯವಿಟ್ಟು ಬನ್ನಿ ಭಾಗವಹಿಸಿ......…
ಇಬ್ಬರು ಸ್ನೇಹಿತರು ಕೆರೆಯಲ್ಲಿ ಈಜಲು ಹೋಗಿ ನೀರಿನಲ್ಲಿ ಮುಳುಗಿ ಸಾವನ್ನಪ್ಪಿರುವ ಘಟನೆ ಚಿಕ್ಕಬಳ್ಳಾಪುರ ಜಿಲ್ಲೆಯ ಶಿಡ್ಲಘಟ್ಟ ತಾಲ್ಲೂಕಿನ ರಾಮಸಮುದ್ರ ಕೆರೆಯಲ್ಲಿ…
ಮದುವೆ ಮಾಡಿಕೊಳ್ಳಲು ಹೆಣ್ಣು ಸಿಗುತ್ತಿಲ್ಲವೆಂದು ಮನನೊಂದು ಒಂದೇ ದಿನ ರಾಜ್ಯದ ಇಬ್ಬರು ಯುವಕರು ಆತ್ಮಹತ್ಯೆಗೆ ಶರಣಾಗಿರುವ ದಾರುಣ ಘಟನೆಗಳು ಚಿಕ್ಕಮಗಳೂರು…
ನಮ್ಮ ಮನೆ ದೇವರಾದ ರಾಮೇಶ್ವರ–ಸಿದ್ದೇಶ್ವರ ಸ್ವಾಮಿಗಳ ಆಶೀರ್ವಾದದಿಂದಲೇ ರಾಜ್ಯದಲ್ಲಿ ಎರಡು ಬಾರಿ ಮುಖ್ಯಮಂತ್ರಿಯಾಗಿ ಹಾಗೂ ಎರಡು ಬಾರಿ ವಿಪಕ್ಷ ನಾಯಕನಾಗಿ…
ಉಚಿತ ಆರೋಗ್ಯ ತಪಾಸಣಾ ಶಿಬಿರ ಮತ್ತು ರಕ್ತದಾನ ಶಿಬಿರ ಅತ್ಯಂತ ಅವಶ್ಯಕ. ಇಂತಹ ಶಿಬಿರಗಳು ಕಾಲಕಾಲಕ್ಕೆ ಗ್ರಾಮೀಣ ಭಾಗಗಳಲ್ಲಿ ನಡೆಯುತ್ತಲೇ…
ಜಾತ್ರೆಯೊಂದರಲ್ಲಿ ವ್ಯಕ್ತಿಯ ಭೀಕರ ಕೊಲೆಯಾಗಿರುವ ಘಟನೆ ಬೆಳಗಾವಿ ಜಿಲ್ಲೆಯ ಬೈಲಹೊಂಗಲ ತಾಲೂಕಿನ ಹಣ್ಣಿಕೇರಿ ಗ್ರಾಮದಲ್ಲಿ ನಡೆದಿದೆ. ಗ್ರಾಮದ ಸಂಗನಗೌಡ ಪಾಟೀಲ್…