69 ಗಣ್ಯರಿಗೆ ಕನ್ನಡ ರಾಜ್ಯೋತ್ಸವ ಪ್ರಶಸ್ತಿ ಘೋಷಣೆ: ನವೆಂಬರ್‌ 1ರಂದು ಪ್ರಶಸ್ತಿ ಪ್ರದಾನ: ಪ್ರಶಸ್ತಿ ಪಡೆದವರ ಪಟ್ಟಿ ಇಲ್ಲಿದೆ ನೋಡಿ….

ಕರ್ನಾಟಕ ರಾಜ್ಯ ಸರ್ಕಾರ ಇಂದು ಸಂಜೆ 2023ನೇ ಸಾಲಿನ ಕನ್ನಡ ರಾಜ್ಯೋತ್ಸವ ಪ್ರಶಸ್ತಿ ವಿಜೇತರ ಪಟ್ಟಿಯನ್ನು ಬಿಡುಗಡೆ ಮಾಡಿದೆ.

ವಿವಿಧ ಕ್ಷೇತ್ರಗಳ ಒಟ್ಟು 69 ಗಣ್ಯರನ್ನು ಗುರುತಿಸಿ ಕನ್ನಡ ರಾಜ್ಯೋತ್ಸವ ಪ್ರಶಸ್ತಿ ಘೋಷಣೆ ಮಾಡಲಾಗಿದೆ.

ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವ ಶಿವರಾಜ್ ತಂಗಡಗಿ ಅವರು ಇಂದು ಸುದ್ದಿಗೋಷ್ಠಿ ನಡೆಸಿ ಪ್ರಶಸ್ತಿ ಘೋಷಣೆ ಮಾಡಿದ್ದಾರೆ.

ನವೆಂಬರ್‌ 1ರಂದು ನಡೆಯುವ ಅದ್ಧೂರಿ ಕಾರ್ಯಕ್ರಮದಲ್ಲಿ ರಾಜ್ಯೋತ್ಸವ ಪ್ರಶಸ್ತಿಗಳನ್ನು ಪ್ರದಾನ ಮಾಡಲಾಗುತ್ತದೆ.

ಸಾಧಕರ ಪಟ್ಟಿ ವಿವರ

ಕ್ರೀಡೆ: ಜೂಡ್ ಫೆಲಿಕ್ಸ್ ಸೆಬಾಸ್ಟಿಯನ್, ಗೌತಮ್ ವರ್ಮ, ಆರ್‌. ಉಮಾದೇವಿ ನ್ಯಾಯಾಂಗ: ಬಾಲನ್ ಚಿತ್ರಕಲೆ: ಪ್ರಭು ಹರಸೂರು ಕರಕುಶಲ: ಚಂದ್ರಶೇಖರ ಸಿರಿವಂತೆ

ಕೃಷಿ: ಶಿವನಾಪುರ ರಮೇಶ, ಪುಟ್ಟೀರಮ್ಮ

ಜಾನಪದ ಕ್ಷೇತ್ರ: ಇಮಾಮಸಾಬ ಎಂ. ವಲ್ಲೆಪನವರ, ಅಶ್ವ ರಾಮಣ್ಣ, ಕುಮಾರಯ್ಯ, ವೀರಭದ್ರಯ್ಯ, ನರಸಿಂಹಲು (ಅಂಧ ಕಲಾವಿದ), ಬಸವರಾಜ ಸಂಗಪ್ಪ ಹಾರಿವಾಳ, ಎಸ್.ಜಿ. ಲಕ್ಷ್ಮೀದೇವಮ್ಮ, ಪಿಚ್ಚಳ್ಳಿ ಶ್ರೀನಿವಾಸ, ಲೋಕಯ್ಯ ಶೇರ (ಭೂತಾರಾಧನೆ)

ಚಲನಚಿತ್ರ-ಕಿರುತೆರೆ: ಹೇಮಾ ಚೌಧರಿ, ಎಂಎಸ್ ನರಸಿಂಹಮೂರ್ತಿ

ಸಂಗೀತ ಕ್ಷೇತ್ರ: ಪಿ ರಾಜಗೋಪಾಲ, ಎಎನ್​ ಸದಾಶಿವಪ್ಪ

ಹೊರದೇಶ-ಹೊರನಾಡು: ಕನ್ನಯ್ಯ ನಾಯ್ಡು, ಡಾ. ತುಂಬೆ ಮೊಹಿಯುದ್ದೀನ್, ಚಂದ್ರಶೇಖರ್ ನಾಯಕ್ ಪರಿಸರ: ಆಲ್ಮಿತ್ರಾ ಪಟೇಲ್

ನೃತ್ಯ: ವಿದುಷಿ ಲಲಿತಾ ರಾವ್

ಆಡಳಿತ ಕ್ಷೇತ್ರ: ಎಸ್​ವಿ ರಂಗನಾಥ್( ಮಾಜಿ ಮುಖ್ಯ ಕಾರ್ಯದರ್ಶಿ)

ವೈದ್ಯಕೀಯ ಕ್ಷೇತ್ರ: ಡಾ ಜೆಬಿ ಬಿಡನಹಾಳ, ಡಾ ಮೈಸೂರು ಸತ್ಯಾನಾರಾಯಣ. ಡಾ ಲಕ್ಷ್ಮಣ ಹನುಮಂತಪ್ಪ ಬಿದರಿ

ಸಮಾಜ ಸೇವೆ: ವೀರಸಂಗಯ್ಯ, ಹೀರಾಚಂದ್ ವಾಗ್ಮರೆ, ಮಲ್ಲಮ್ಮ ಸೂಲಗಿತ್ತಿ, ದಿಲೀಪ್ ಕುಮಾರ್.

ಸಂಕೀರ್ಣ ಕ್ಷೇತ್ರ: ಹುಲಿಕಲ್ ನಟರಾಜ್, ಹೆಚ್​ಆರ್​ ಸ್ವಾಮಿ, ಪ್ರಹ್ಲಾದ ರಾವ್, ಕೆ ಅಜಿತ್ ಕುಮಾರ್ ರೈ, ಇರ್ಫಾನ್ ರಜಾಕ್, ವಿರೂಪಾಕ್ಷಪ್ಪ ರಾಮಚಂದ್ರಪ್ಪ ಹಾವನೂರು

ಯಕ್ಷಗಾನ : ಕೇಶವ್ ಹೆಗಡೆ, ಸೀತಾರಾಮ ತೋಳ್ಪಾಡಿ ರಂಗಭೂಮಿ: ಸರಸ್ವತಿ ಜುಲೈಕ ಬೇಗಂ, ಓಬಳೇಶ್ ಹೆಚ್.ಬಿ., ಭಾಗ್ಯಶ್ರೀ ರವಿ, ಡಿ. ರಾಮು, ಜನಾರ್ಧನ್ ಹೆಚ್‌., ಹನುಮಾನದಾಸ ವ. ಪವಾರ.

ಮಾಧ್ಯಮ: ಎನ್.ಎಸ್. ಶಂಕರ್, ಸನತ್ ಕುಮಾರ್ ಬೆಳಗಲಿ, ಎ.ಜಿ. ಕಾರಟಗಿ, ರಾಮಕೃಷ್ಣ ಬಡಶೇಶ

ಸಾಹಿತ್ಯ ಕ್ಷೇತ್ರ: ಮಾಜಿ ಸಚಿವೆ ಬಿ.ಟಿ. ಲಿಲಿತಾ ನಾಯಕ್, ಅಲ್ಲಮಪ್ರಭು ಬೆಟ್ಟದೂರು. ಡಾ. ಎಂ. ವೀರಪ್ಪ ಮೊಯಿಲಿ. ಹನುಮಂತರಾವ್ ದೊಡ್ಡಮನಿ, ಡಾ. ಬಾಳಾಸಾಹೇಬ್ ಲೋಕಾಪುರ, ಬೈರಮಂಗಲ ರಾಮೇಗೌಡ. ಡಾ. ಪ್ರಶಾಂತ್ ಮಾಡ್ತಾ ಶಿಕ್ಷಣ: ಡಾ. ವಿ. ಕಮಲಮ್ಮ, ಡಾ. ರಾಜೇಂದ್ರ ಶೆಟ್ಟಿ., ಡಾ. ಪದ್ಮಾ ಶೇಖರ್

ಶಿಲ್ಪಕಲೆ ಕ್ಷೇತ್ರ: ಶಿಲ್ಪಿ ಅರುಣ್ ಯೋಗಿರಾಜ್ (ಅಯೋಧ್ಯಾ ಬಾಲರಾಮನ ಶಿಲ್ಪಿ)

ವಿಜ್ಞಾನ-ತಂತ್ರಜ್ಞಾನ: ಪ್ರೊ. ಟಿ.ವಿ. ರಾಮಚಂದ್ರ, ಸುಬ್ಬಯ್ಯ ಅರುಣನ್ ಸಹಕಾರ: ವಿರೂಪಾಕ್ಷಪ್ಪ ನೇಕಾರ ಬಯಲಾಟ: ಸಿದ್ಧಪ್ಪ ಕರಿಯಪ್ಪ(ಅಂಧ ಕಲಾವಿದ), ನಾರಾಯಣಪ್ಪ ಶಿಳ್ಳೇಕ್ಯಾತ

Ramesh Babu

Journalist

Recent Posts

ಸೂಫಿಗಳ ಸಾಹಿತ್ಯ ಸಂಸ್ಕೃತಿ ಅನುಸಂಧಾನ ಕಾರ್ಯಕ್ರಮ

ಬೆಂಗಳೂರು ವಿಶ್ವವಿದ್ಯಾಲಯ ಕನ್ನಡ ಅಧ್ಯಯನ ಕೇಂದ್ರದಲ್ಲಿ ನಡೆದ ಕರ್ನಾಟಕ ಸೂಫಿಗಳ ಸಾಹಿತ್ಯ ಸಂಸ್ಕೃತಿ ಅನುಸಂಧಾನ ಕಾರ್ಯಕ್ರಮ ನಡೆಯಿತು. ಈ ಸಂದರ್ಭದಲ್ಲಿ…

7 hours ago

ಪ್ರಥಮ್ ಜೀವ ಬೆದರಿಕೆ ಪ್ರಕರಣ: ವಿಚಾರಣೆ ಬಳಿಕ ರಕ್ಷಕ್ ಬುಲೆಟ್ ಫಸ್ಟ್ ರಿಯಾಕ್ಟ್

ನಟ ಪ್ರಥಮ್ ಜೀವ ಬೆದರಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ವಿಚಾರಣೆಗೆ ಹಾಜರಾಗುವಂತೆ ಪೊಲೀಸ್ ನೋಟಿಸ್ ನ್ನು ರಕ್ಷಕ್ ಬುಲೆಟ್ ಗೆ ನೀಡಲಾಗುತ್ತು.…

17 hours ago

ನಟ ಪ್ರಥಮ್ ಜೀವ ಬೆದರಿಕೆ ಪ್ರಕರಣ: ವಿಚಾರಣೆಗೆ ಹಾಜರಾದ ರಕ್ಷಕ್ ಬುಲೆಟ್: ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ವಿಚಾರಣೆ

ನಟ ಪ್ರಥಮ್ ಜೀವ ಬೆದರಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ನಟ ರಕ್ಷಕ್ ಬುಲೆಟ್ ಇಂದು ವಿಚಾರಣೆಗೆ ಹಾಜರಾಗಿದ್ದರು. ಇನ್ಸ್ ಪೆಕ್ಟರ್ ಸಾಧಿಕ್…

18 hours ago

ಒಳಮೀಸಲಾತಿಗಾಗಿ ಆಗ್ರಹಿಸಿ ಜಿಲ್ಲಾಧಿಕಾರಿ ಕಚೇರಿ ಎದುರು ಅರೆಬೆತ್ತಲೆ ಧರಣಿ

ಜನಸಂಖ್ಯೆ ಆಧಾರದ ಮೇಲೆ ಒಳ ಮೀಸಲಾತಿ ನೀಡುವಂತೆ ರಾಜ್ಯ ಸರ್ಕಾರಗಳಿಗೆ ಆದೇಶ ನೀಡಿ ಇಂದಿಗೆ ಒಂದು ವರ್ಷ ಕಳೆದಿದೆ ಆದರೆ…

20 hours ago

ಜಿಲ್ಲೆಯಲ್ಲಿ ರಸಗೊಬ್ಬರ ಕೊರತೆ ಇಲ್ಲ- 10,165 ಮೆಟ್ರಿಕ್ ಟನ್ ರಸಗೊಬ್ಬರ ಲಭ್ಯ- ಜಿಲ್ಲಾಧಿಕಾರಿ ಎ.ಬಿ ಬಸವರಾಜು

ಜಿಲ್ಲೆಯಲ್ಲಿ 10.165 ಮೆಟ್ರಿಕ್ ಟನ್ ರಸಗೊಬ್ಬರ ಲಭ್ಯ ಇದ್ದು, ಬೇಡಿಕೆಗಿಂತ ಹೆಚ್ಚಿನ ರಸಗೊಬ್ಬರ ದಾಸ್ತಾನು ಇದೆ ಹಾಗಾಗಿ ರಸಗೊಬ್ಬರ ಕೊರತೆ…

21 hours ago

ಮಾಜಿ ಸಂಸದ ಪ್ರಜ್ವಲ್ ರೇವಣ್ಣ ಅತ್ಯಾಚಾರ ಆರೋಪ ಕೇಸ್: ಅತ್ಯಾಚಾರ ಆರೋಪ ಸಾಬೀತು: ಪ್ರಜ್ವಲ್ ರೇವಣ್ಣ ದೋಷಿ ಎಂದು ಜನಪ್ರತಿನಿಧಿಗಳ ಕೋರ್ಟ್ ತೀರ್ಪು: ಶಿಕ್ಷೆಯ ಪ್ರಮಾಣ ನಾಳೆ ಪ್ರಕಟ

ಮಾಜಿ ಸಂಸದ ಪ್ರಜ್ವಲ್ ರೇವಣ್ಣ ಅವರ ಮೇಲಿದ್ದ ಮನೆಗೆಲಸದ ಮಹಿಳೆ ಮೇಲೆ ಅತ್ಯಾಚಾರ ಆರೋಪ ಸಾಬೀತಾಗಿದೆ. ಪ್ರಜ್ವಲ್ ರೇವಣ್ಣ ಅಪರಾಧಿ…

1 day ago