77ನೇ ಸ್ವಾತಂತ್ರ್ಯತ್ಸವ ಆಚರಣೆ ಹಿನ್ನೆಲೆ, ಪೊಲೀಸ್ ಇಲಾಖೆಯಲ್ಲಿ ಸಾರ್ಥಕ ಸೇವೆ ಸಲ್ಲಿಸಿದ ಅಧಿಕಾರಿಗಳಿಗೆ ಸಾರ್ಥಕ ಪದಕ ಘೋಷಣೆ ಮಾಡಿರುವ ಗೃಹ ಇಲಾಖೆ.
ನಿಷ್ಕಳಂಕ ಸೇವೆ ಹಾಗು ದಕ್ಷ ಸೇವೆಯನ್ನು ಗುರುತಿಸಿ IGP ಸಂದೀಪ್ ಪಾಟೀಲ್ ಸೇರಿ 18 ಮಂದಿಗೆ ಸಾರ್ಥಕ ಸೇವಾ ಪದಕಕ್ಕೆ ಆಯ್ಕೆ ಮಾಡಲಾಗಿದೆ.
2004 ಬ್ಯಾಚ್ IPS ಅಧಿಕಾರಿಯಾಗಿರುವ ಸಂದೀಪ್ ಪಾಟೀಲ್ ಅವರು ಬೆಂಗಳೂರು ಸೆಂಟ್ರಲ್ ಡಿಸಿಪಿ, ಬೆಳಗಾವಿ SP, ಸಿಸಿಬಿ ಜಂಟಿ ಆಯುಕ್ತ ಹಾಗು ಹೆಚ್ಚುವರಿ ಪೊಲೀಸ್ ಆಯುಕ್ತರಾಗಿ ಸೇವೆಯಿಂದ ಕಳೆದ ತಿಂಗಳು KSRP IGP ಯಾಗಿ ವರ್ಗವಣೆಯಾಗಿ ದಕ್ಷವಾಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಈ ಹಿನ್ನೆಲೆ ಸಾರ್ಥಕ ಸೇವಾ ಪದಕ ಪಡೆಯಲು ಅರ್ಹರಾಗಿದ್ದಾರೆ.
2020ರಲ್ಲಿ ತಮಿಳುನಾಡಿನಲ್ಲಿ ನಡೆದ ಸಾತಂಕುಲಂ ಕಸ್ಟಡಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಇಂದು ಮದ್ರಾಸ್ ಹೈಕೋರ್ಟ್ ಪೀಠವು 9 ಪೊಲೀಸ್ ಸಿಬ್ಬಂದಿಗೆ…
ರಾಜ್ಯದಲ್ಲಿ ಇಂಧನ ತೈಲ ಮತ್ತು ಅನಿಲ ಪೂರೈಕೆಯ ಸಮಸ್ಯೆ ಗಂಭೀರ ಸ್ವರೂಪ ಪಡೆದಿರುವ ಹಿನ್ನೆಲೆಯಲ್ಲಿ, ಆಹಾರ, ನಾಗರಿಕ ಸರಬರಾಜು ಮತ್ತು…
ಆಟೋ ಎಲ್‌ಪಿಜಿಗಾಗಿ ಡಿಕ್ರಾಸ್ ರಸ್ತೆಯ ಸೂಪರ್ ಗ್ಯಾಸ್ ಬಂಕ್ ಬಳಿ ನೂರಾರು ಆಟೋಗಳು ಸಾಲುಗಟ್ಟಿ ನಿಂತಿವೆ. ಆಟೋ ಎಲ್ಪಿಜಿ ಇಲ್ಲದೆ…
2026-27 ನೇ ಸಾಲಿನಲ್ಲಿ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಪ್ರತಿಷ್ಠಿತ ಶಾಲೆಗಳಲ್ಲಿ 6ನೇ ತರಗತಿ(ಆಂಗ್ಲ ಮಾಧ್ಯಮ)ಗೆ ಸೇರಲು ಪರಿಶಿಷ್ಟ ಪಂಗಡದ ಪ್ರತಿಭಾವಂತ…
ಛಲವಾದಿ ಮಹಾಸಭಾ ದೊಡ್ಡಬಳ್ಳಾಪುರ ತಾಲೂಕು ಅಧ್ಯಕ್ಷರಾಗಿ ಎಸ್ ಯು ರಮೇಶ್ ಅವಿರೋಧವಾಗಿ ಆಯ್ಕೆ ಆಗಿದ್ದಾರೆ. ಜಿಲ್ಲಾಧ್ಯಕ್ಷ ನರೇಶ್ ನೇತೃತ್ವದಲ್ಲಿ ನಗರದ…
ಬೆಳಗಾವಿಯ ಸಂಕೇಶ್ವರ ಪೊಲೀಸರಿಂದ ಭರ್ಜರಿ ಕಾರ್ಯಾಚರಣೆ ನಡೆದಿದೆ. ಅಂತಾರಾಜ್ಯ ಇಬ್ಬರು ಬೈಕ್ ಕಳ್ಳರನ್ನು ಬಂಧಿಸಲಾಗಿದೆ. ಬಂಧಿತರಿಂದ 18.30 ಲಕ್ಷ ಮೌಲ್ಯದ…