ತೋಟಗಾರಿಕೆ ಇಲಾಖೆವತಿಯಿಂದ ಬೆಂಗಳೂರು ಗ್ರಾಮಾಂತರ ಜಿಲ್ಲೆಯ, ದೇವನಹಳ್ಳಿ ತಾಲ್ಲೂಕಿನ ವಿಜಯಪುರ ಹೋಬಳಿಯ ಬಿಜ್ಜವಾರ ಗ್ರಾಮದ ರಾಮ ಕೃಷ್ಣಪ್ಪನವರ ಜಮೀನಿನಲ್ಲಿ (ಬಿಜ್ಜವಾರ ಫ್ರೌಢಶಾಲೆ ಹಿಂಭಾಗ) ದಿನಾಂಕ 13-10-2023 ರಂದು ಬೆಳಿಗ್ಗೆ 10.30 ಗಂಟೆಗೆ “ದಾಳಿಂಬೆ ಬೆಳೆ ಕಾರ್ಯಾಗಾರ ಮತ್ತು ಕ್ಷೇತ್ರೋತ್ಸವ” ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ.
ಜಿಲ್ಲೆಯ ಎಲ್ಲಾ ರೈತ ಫಲಾನುಭವಿಗಳು ಭಾಗವಹಿಸಿ ಕಾರ್ಯಕ್ರಮವನ್ನು ಯಶ್ವಸಿಗೊಳಿಸಬೇಕೆಂದು ಕೋರಿದೆ.
ಹೆಚ್ಚಿನ ಮಾಹಿತಿಗಾಗಿ ಸಂಬಂಧಪಟ್ಟ ತಾಲ್ಲೂಕು ಮಟ್ಟದ ಹಿರಿಯ ಸಹಾಯಕ ತೋಟಗಾರಿಕೆ ನಿರ್ದೇಶಕರುಗಳನ್ನು ಸಂಪರ್ಕಿಸುವುದು.
ಹಿರಿಯ ಸಹಾಯಕ ತೋಟಗಾರಿಕೆ ನಿರ್ದೇಶಕರು, ದೇವನಹಳ್ಳಿ- 9480461234. ಸಹಾಯಕ ತೋಟಗಾರಿಕೆ ಅಧಿಕಾರಿ ಕಸಬಾ- 7975888212, ಸಹಾಯಕ ತೋಟಗಾರಿಕೆ ಅಧಿಕಾರಿ ವಿಜಯಪುರ- 8722487173.
ಸಹಾಯಕ ತೋಟಗಾರಿಕೆ ಅಧಿಕಾರಿ ಚನ್ನರಾಯಪಟ್ಟಣ- 7259612750.
ಸಹಾಯಕ ತೋಟಗಾರಿಕೆ ಅಧಿಕಾರಿ ಕುಂದಾಣ- 8867413260 ದೂರವಾಣಿ ಸಂಖ್ಯೆಯನ್ನು ಸಂಪರ್ಕಿಸಬಹುದು ಎಂದು ತೋಟಗಾರಿಕೆ ಉಪ ನಿರ್ದೇಶಕರಾದ ಜೆ.ಗುಣವಂತ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಒಂದು ಸುಂದರ ಸಂಸಾರ ಸಾಲದ ಸುಳಿಗೆ ಸಿಲುಕುವುದು ಎಂದರೆ ಅದು ಕೇವಲ ಆರ್ಥಿಕ ಬಿಕ್ಕಟ್ಟಲ್ಲ; ಅದು ಆ ಮನೆಯ ನೆಮ್ಮದಿಯ…
ವಿವಾಹವಾಗಿ ತಲಾ ಇಬ್ಬರು ಮಕ್ಕಳಿದ್ದರೂ ಅಕ್ರಮ ಸಂಬಂಧ ಹೊಂದಿದ್ದ ಜೋಡಿಯೊಂದು ದು*ರಂತ ಅಂತ್ಯ ಕಂಡಿರುವ ಘಟನೆ ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ನಡೆದಿದೆ.…
"77ನೇ ಗಣರಾಜ್ಯೋತ್ಸವ”ದ ಅಂಗವಾಗಿ ದೊಡ್ಡಬಳ್ಳಾಪುರ ನಗರದ ಭಗತ್ ಸಿಂಗ್ ಕ್ರೀಡಾಂಗಣದಲ್ಲಿ ತಾಲೂಕು ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿ ವತಿಯಿಂದ ಹಮ್ಮಿಕೊಳ್ಳಲಾದ…
"77ನೇ ಗಣರಾಜ್ಯೋತ್ಸವ”ದ ಅಂಗವಾಗಿ ದೊಡ್ಡಬಳ್ಳಾಪುರ ನಗರದ ಭಗತ್ ಸಿಂಗ್ ಕ್ರೀಡಾಂಗಣದಲ್ಲಿ ತಾಲೂಕು ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿ ವತಿಯಿಂದ ಹಮ್ಮಿಕೊಳ್ಳಲಾದ…
ಬೆಳಗಾವಿಯ ದಟ್ಟ ಅರಣ್ಯ ಪ್ರದೇಶದ ನಡುವೆ ಸಾಗುವ ಚೋರ್ಲಾ ಘಾಟ್ನ ರಸ್ತೆಗಳು ಸಾಮಾನ್ಯವಾಗಿ ಮೌನದಿಂದ ಕೂಡಿರುತ್ತವೆ. ಆದರೆ, ಆ ಮೌನದಲ್ಲೇ…
2026ನೇ ಸಾಲಿನ ಪದ್ಮ ಪ್ರಶಸ್ತಿ ಪ್ರಕಟವಾಗಿದೆ. ಒಟ್ಟು 131 ಮಂದಿ ಪದ್ಮ ಪ್ರಶಸ್ತಿಗೆ ಆಯ್ಕೆಯಾಗಿದ್ದಾರೆ. ಕರ್ನಾಟಕದ 8 ಮಂದಿಯು ಈ…