ಜ.18ರಂದು ಡಿ.ಕ್ರಾಸ್ ಉಪಕೇಂದ್ರದಲ್ಲಿ ತ್ರೈಮಾಸಿಕ ನಿರ್ವಹಣೆ ಕಾರ್ಯವನ್ನು ಹಮ್ಮಿಕೊಳ್ಳಲಾಗಿರುವುದರಿಂದ ಸದರಿ ಉಪಕೇಂದ್ರದಲ್ಲಿರುವ ಎಲ್ಲಾ ವಿದ್ಯುತ್ ಮಾರ್ಗಗಳಲ್ಲಿ ಬೆಳಿಗ್ಗೆ 10:00 ಗಂಟೆಯಿಂದ ಸಂಜೆ 6:00 ಗಂಟೆವರೆಗೆ ವಿದ್ಯುತ್ ವ್ಯತ್ಯಯವಿರುತ್ತದೆ. ಆದ್ದರಿಂದ ಗ್ರಾಹಕರು ಸಹಕರಿಸ ಬೇಕಾಗಿ ಕೋರಲಾಗಿದೆ ಎಂದು ಬೆವಿಕಂ ದೊಡ್ಡಬಳ್ಳಾಪುರ ನಗರ ಉಪವಿಭಾಗದ ಸಹಾಯಕ ಕಾರ್ಯನಿರ್ವಾಹಕ ಅಭಿಯಂತರರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ವಿದ್ಯುತ್ ಅಡಚಣೆಯಾಗುವ ಪ್ರದೇಶಗಳು:
ದೊಡ್ಡಬಳ್ಳಾಪುರ ನಗರ, ಡಿಕ್ರಾಸ್, ಮುತ್ಸಂದ್ರ, ಟಿ.ಬಿ.ಬಡಾವಣೆ, ಪ್ರಿಯರ್ದಶಿನಿ ಬಡಾವಣೆ, ರೋಜಿಪುರ, ಗಂಗಧರಪುರ, ವಿನಾಯಕನಗರ, ಸೋಮೇಶ್ವರ ಬಡಾವಣೆ, ಬಸವೇಶ್ವರನಗರ, ಮಾರುತಿನಗರ, ಕುಂಭಾರಪೇಟೆ, ದರ್ಜಿಪೇಟೆ, ಗಾಣಿಗರಪೇಟೆ, ವಡ್ಡರಪೇಟೆ, ದೇಶದಪೇಟೆ, ಸಿನಿಮಾ ರಸ್ತೆ, ಹಳೇಬಸ್ ನಿಲ್ದಾಣ, ಕಛೇರಿಪಾಳ್ಯ, ಇಸ್ಲಾಂಪುರ, ಕಲ್ಲುಪೇಟೆ, ತ್ಯಾಗರಜನಗರ, ದೇವರಾಜನಗರ, ಶಾಂತಿನಗರ, ಕರೇನಹಳ್ಳಿ, ದರ್ಗಾಜೋಗಿಹಳ್ಳಿ, ಕುರುಬರಹಳ್ಳಿ, ಕೊಡಿಗೇಹಳ್ಳಿ, ಪಾಲನಜೋಗಿಹಳ್ಳಿ, ಕುರುಬರಹಳ್ಳಿ ಆಶ್ರಯ ಬಡಾವಣೆ, ತಳಗವಾರ ಮಾದಗೊಂಡನಹಳ್ಳಿ, ಹಸನ್‌ಘಟ್ಟಾ, ಕೋಳುರು, ಕಂಟನಕುಂಟೆ, ಅಳ್ಳಾಲಸಂದ್ರ ಅಂತರಹಳ್ಳಿ, ಗೊಲ್ಲಹಳ್ಳಿ, ಮೇಲಿನ ನಾಯಕರಾಂಡಹಳ್ಳಿ, ಕೆಳಗಿನ ನಾಯಕರಾಂಡಹಳ್ಳಿ, ವಡ್ಡರಹಳ್ಳಿ, ತಿರುಮಗೊಂಡನಹಳ್ಳಿ, ಗಂಗಸಂದ್ರ, ಪೆರಮಗೊಂಡನಹಳ್ಳಿ, ಹಾಡೋನಹಳ್ಳಿ, ಎಸ್.ನಾಗೇನಹಳ್ಳಿ, ಮುದ್ದನಾಯಕನಪಾಳ್ಯ, ರಾಮಯ್ಯನಪಾಳ್ಯ, ತೊಗರಿಘಟ್ಟಾ, ಗಡ್ಡಂಬಚ್ಚಹಳ್ಳಿ, ತಿಮ್ಮಸಂದ್ರ, ಜಯನಗರ, ಪಿಂಡಕೂರು ತಿಮ್ಮನಹಳ್ಳಿ, ರಘುನಾಥಪುರ, ನಾಗದೇನಹಳ್ಳಿ, ಮೋಪರಹಳ್ಳಿ, ಆದಿನಾರಾಯಣ ಹೊಸಹಳ್ಳಿ, ಹೀರೆಗುಡ್ಡದಹಳ್ಳಿ, ಕುರುವಿಗೆರೆ, ನಂದಿಮೋರಿ, ರಾಜಘಟ್ಟಾ, ಕಂಚಿಗನಾಳ, ದಾಸಗೊಂಡನಹಳ್ಳಿ, ಗಂಡರಾಜಪುರ, ಅಂಚರಹಳ್ಳಿ, ಬೀಡಿಕೆರೆ, ಹಮಾಮ್, ಶಿವಪುರ, ಸೊಣ್ಣಪ್ಪನಹಳ್ಳಿ, ಕೋಡಿಹಳ್ಳಿ, ಕೊನಘಟ್ಟಾ, ಲಿಂಗನಹಳ್ಳಿ, ಕಮಲೂರು, ನೆಲ್ಲುಕುಂಟೆ, ನಾಗಶೆಟ್ಟಿಹಳ್ಳಿ, ಮಜರಾಹೊಸಹಳ್ಳಿ, ಶಿರವಾರ, ಮೆಣಸಿ, ಅಣಗಲಪುರ, ನೇರಳೆಘಟ್ಟಾ ಹೊನ್ನಾಘಟ್ಟಾ, ಕೆಸ್ತೂರು, ಹಣಬೆ, ಮರಳೇನಹಳ್ಳಿ, ಶ್ರೀನಿವಾಸಪುರ, ಸೋಮಶೆಟ್ಟಿಹಳ್ಳಿ, ಕಲ್ಲುದೇವನಹಳ್ಳಿ, ಶಿರವಾರ, ತಿಪ್ಪೂರು ಹಾಗೂ ಸುತ್ತಮುತ್ತಲಿನ ಪ್ರದೇಶಗಳು.