ಬೋಯಿಂಗ್ ಇಂಡಿಯಾ ವತಿಯಿಂದ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ಸಮೀಪದ ಭಟ್ಟರ ಮಾರೇನಹಳ್ಳಿಯಲ್ಲಿರುವ ಬೆಂಗಳೂರು ಹೈಟೆಕ್-ಡಿಫೆನ್ಸ್ ಮತ್ತು ಏರೋಸ್ಪೇಸ್ ಪಾರ್ಕ್ನಲ್ಲಿ ಆಯೋಜಿಸಿದ್ದ ‘ಬೋಯಿಂಗ್ ಇಂಡಿಯಾ ಎಂಜಿನಿಯರಿಂಗ್ ಮತ್ತು ತಂತ್ರಜ್ಞಾನ ಕೇಂದ್ರದ ಉದ್ಘಾಟನೆ’ ಮತ್ತು ‘ಎಂಜಿನಿಯರಿಂಗ್ ಮತ್ತು ಟೆಕ್ನಾಲಜಿ ಕೇಂದ್ರ ಹಾಗೂ ವಿಮಾನಯಾನ ಕ್ಷೇತ್ರದಲ್ಲಿ ಮಹಿಳೆಯರಿಗೆ ಉತ್ತೇಜನ ನೀಡುವ ಬೋಯಿಂಗ್ ಸುಕನ್ಯಾ ಕಾರ್ಯಕ್ರಮ’ ವನ್ನ ಪ್ರಧಾನಿ ನರೇಂದ್ರ ಮೋದಿಯಬರು ಉದ್ಘಾಟಿಸಿದರು.
ಈ ವೇಳೆ ಮುಖ್ಯಮಂತ್ರಿ ಸಿದ್ದರಾಮಯ್ಯ, ರಾಜ್ಯಪಾಲರಾದ ಥಾವರ್ ಚಂದ್ ಗೆಹ್ಲೋಟ್, ವಿರೋಧಪಕ್ಷದ ನಾಯಕ ಆರ್.ಅಶೋಕ್ ಸೇರಿದಂತೆ ಇತರರು ಉಪಸ್ಥಿತರಿದ್ದರು.