ಬೆಂಗಳೂರಿನ ಅಂತಾರಾಷ್ಟ್ರೀಯ ವಸ್ತು ಪ್ರದರ್ಶನ ಕೇಂದ್ರಕ್ಕೆ ಆಗಮಿಸಿದ ಪ್ರಧಾನಮಂತ್ರಿ ನರೇಂದ್ರ ಮೋದಿಯವರನ್ನು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರು ಸ್ವಾಗತಿಸಿದರು. ಈ ಸಂದರ್ಭದಲ್ಲಿ ರಾಜ್ಯಪಾಲರಾದ ಥಾವರ್ ಚಂದ್ ಗೆಹ್ಲೋಟ್ ಹಾಗೂ ಮತ್ತಿತರರು ಹಾಜರಿದ್ದರು.
ಹೆಚ್ಎಎಲ್ ನಿರ್ಮಿತ ಏಷ್ಯಾದ ಅತಿದೊಡ್ಡ ಹೆಲಿಕಾಪ್ಟರ್ ತಯಾರಿಕಾ ಘಟಕದ ಉದ್ಘಾಟನೆ ಹಾಗೂ ವಿವಿಧ ಕಾಮಗಾರಿಗಳಿಗೆ ಶಂಕುಸ್ಥಾಪನೆ ನೆರವೇರಿಸಲಿದ್ದಾರೆ.