ಟಿಡಿಪಿ ಮುಖ್ಯಸ್ಥ ಚಂದ್ರಬಾಬು ನಾಯ್ಡು ಅವರು ಪಕ್ಷದ ಗೆಲುವನ್ನು ಕುಟುಂಬ ಸದಸ್ಯರೊಂದಿಗೆ ಆಚರಿಸಿದರು.
ಟಿಡಿಪಿ, ಬಿಜೆಪಿ ಮತ್ತು ಜನಸೇನಾ ಪಕ್ಷಗಳನ್ನು ಒಳಗೊಂಡಿರುವ ಎನ್ಡಿಎ ಭರ್ಜರಿ ಗೆಲುವಿನತ್ತ ಸಾಗುತ್ತಿದೆ.
ಪ್ರಸ್ತುತ ಟಿಡಿಪಿ 134 ಕ್ಷೇತ್ರಗಳಲ್ಲಿ ಮುನ್ನಡೆ ಸಾಧಿಸಿದ್ದರೆ, ಜನಸೇನೆ 19 ಕ್ಷೇತ್ರಗಳಲ್ಲಿ ಮತ್ತು ಬಿಜೆಪಿ 7 ಕ್ಷೇತ್ರಗಳಲ್ಲಿ ಮುನ್ನಡೆ ಸಾಧಿಸಿದೆ.