18 ದಿನದ ಹಿಂದೆ ಮದುವೆ ಆಗಿದ್ದ ನವ ವಿವಾಹಿತೆ ಅನುಮಾನಾಸ್ಪದ ಸಾವನ್ನಪ್ಪಿರುವ ಘಟನೆ ಆನೇಕಲ್ ತಾಲ್ಲೂಕಿನ ಸರ್ಜಾಪುರದದ ಲೇಔಟ್ ನಲ್ಲಿ ನಡೆದಿದೆ.
ರಿಹಾನ (34) ಮೃತ ದುರ್ದೈವಿ. ನೇಣು ಬಿಗಿದ ಸ್ಥಿತಿಯಲ್ಲಿ ಯುವತಿ ಮೃತ ದೇಹ ಪತ್ತೆಯಾಗಿದೆ.
ಸರ್ಜಾಪುರದಲ್ಲಿ ಗಂಡ ಹಾಗು ಗಂಡನ ತಾಯಿ ಜೊತೆ ವಾಸವಿದ್ದರು. ಗಂಡನ ಮೇಲೆ ವರದಕ್ಷಿಣೆ ಕಿರುಕುಳ ಆರೋಪ ಕೇಳಿಬಂದಿದೆ.
ಸರ್ಜಾಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.