ಸುಭಾಷ್ ಶಾಲೆಯ ಹಳೆ ವಿದ್ಯಾರ್ಥಿಗಳ ಸಂಘದಿಂದ ನೋಟ್ ಪುಸ್ತಕ, ಲೇಖನಿ ಸಾಮಗ್ರಿ ವಿತರಣೆ

ಕೋಲಾರ; ನಗರದ ಕಾರಂಜಿಕಟ್ಟೆಯ ಸುಭಾಷ್ ವಿದ್ಯಾಸಂಸ್ಥೆ ಶಾಲೆಯ ಹಳೆ ವಿದ್ಯಾರ್ಥಿಗಳ ಸಂಘದ ವತಿಯಿಂದ ಸುಮಾರು 37 ವಿದ್ಯಾರ್ಥಿಗಳಿಗೆ ನೋಟ್ ಪುಸ್ತಕ ಮತ್ತು ಲೇಖನಿ ಸಾಮಗ್ರಿಗಳನ್ನು ವಿತರಿಸಲಾಯಿತು.

ಈ ಸಂದರ್ಭದಲ್ಲಿ ಶಾಲೆಯ ಮುಖ್ಯೋಪಾಧ್ಯಾಯನಿ ಸುಧಾ ಗೋಪಾಲರೆಡ್ಡಿ, ಕಾರ್ಯದರ್ಶಿ ಧನ್ಯ, ಶಿಕ್ಷಕರಾದ ಕೃಷ್ಣೇಗೌಡ, ಪ್ರಭಾಕರ್, ನಾರಾಯಣಸ್ವಾಮಿ, ಸುಬ್ರಮಣ್ಯ, ಹಳೆಯ ವಿದ್ಯಾರ್ಥಿಗಳ ಸಂಘದ ಮಹೇಶ್ ರಾವ್ ಕದಂ, ರಾಘವೇಂದ್ರ, ನವೀನ್, ಶ್ರೀನಾಥ್, ಎಪಿಎಂಸಿ ಪುಟ್ಟರಾಜು, ಮುರಳಿ ಹಾಗೂ ಶಾಲೆಯ ವಿದ್ಯಾರ್ಥಿಗಳು ಈ ಸಂದರ್ಭದಲ್ಲಿ ಇದ್ದರು.

Leave a Reply

Your email address will not be published. Required fields are marked *