ಕೃಷಿ ಹೊಂಡದಲ್ಲಿ ನೀರು ತುಂಬಿಕೊಳ್ಳುವಾಗ ಆಕಸ್ಮಿಕವಾಗಿ ಕಾಲು ಜಾರಿಬಿದ್ದು ವ್ಯಕ್ತಿಯೋರ್ವ ಸಾವನ್ನಪ್ಪಿರುವ ಘಟನೆ ತಾಲೂಕಿನ ಹೊಸಹಳ್ಳಿ ಗ್ರಾಮದಲ್ಲಿ ನಡೆದಿದೆ.
ಹೊಸಹಳ್ಳಿ ಗ್ರಾಮದ ನವೀನ್‌ಕುಮಾರ್ ರೆಡ್ಡಿ(28), ಮೃತದುರ್ದೈವಿ.
ಸ್ಥಳಕ್ಕೆ ಹೊಸಹಳ್ಳಿ ಪೊಲೀಸ್ ಸಿಬ್ಬಂದಿ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ಹೊಸಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.