ಮಾ.20ಕ್ಕೆ ಹಳೇಕೋಟೆ ಗ್ರಾಮದಲ್ಲಿ ಕುರುಕ್ಷೇತ್ರ ನಾಟಕ ಪ್ರದರ್ಶನ

 

ಮಾ. 20ಕ್ಕೆ ತಾಲೂಕಿನ ಹಳೇಕೋಟೆ ಗ್ರಾಮದಲ್ಲಿ ಶ್ರೀ ಲಕ್ಷ್ಮೀನರಸಿಂಹಸ್ವಾಮಿ ಕೃಪಾಪೋಷಿತ ನಾಟಕ ಮಂಡಳಿಯ ಕಲಾವಿದರಿಂದ ಕುರುಕ್ಷೇತ್ರ ಅಥವಾ ಶ್ರೀ ಕೃಷ್ಣ ಸಂಧಾನ ಎಂಬ ಪೌರಾಣಿಕ ನಾಟಕ ಪ್ರದರ್ಶನ ನಡೆಯಲಿದೆ.

ಮಾರ್ಚ್ 20 ರ ಸೋಮವಾರ ಸಂಜೆ 7 ಗಂಟೆಗೆ ನಡೆಯಲಿರುವ ವೇದಿಕೆಯನ್ನು ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಶಾಸಕರಾದ ಟಿ.ವೆಂಕಟರಮಣಯ್ಯ, ಮಾಜಿ ಶಾಸಕ ಆರ್‌.ಜಿ‌.ವೆಂಕಟಾಚಲಯ್ಯ, ಮಾಜಿ ಜಿಲ್ಲಾ ಪಂಚಾಯತಿ ಸದಸ್ಯ ಚುಂಚೇಗೌಡ ಸಮಾಜ ಸೇವಕ ರಾಮಣ್ಣ, ಬೈರೇಗೌಡ, ಆದಿತ್ಯನಾಗೇಶ ಸೇರಿದಂತೆ ಹಲವರು ಭಾಗವಹಿಸಲಿದ್ದಾರೆ.

Leave a Reply

Your email address will not be published. Required fields are marked *