ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ 1.68 ಕೋಟಿ ರೂ. ಮೌಲ್ಯದ 2 ಕೆ.ಜಿ 579 ಗ್ರಾಂ ಚಿನ್ನವನ್ನು ಕಸ್ಟಮ್ಸ್ ಅಧಿಕಾರಿಗಳು ಜಪ್ತಿ ಮಾಡಿದ್ದಾರೆ.
ದುಬೈನಿಂದ ಬೆಂಗಳೂರಿಗೆ EK 564 ವಿಮಾನದಲ್ಲಿ ಮುರ್ತಾಜಿಮ್, ಶೇಖ್ ಮೊಹಮ್ಮದ್ ಇಮ್ರಾನ್ ಎಂಬವರು ಬಂದಿದ್ದರು. ಈ ವೇಳೆ ತನಿಖೆ ನಡೆಸಿದಾಗ ಆರೋಪಿಗಳು ವಿದೇಶದಿಂದ ಬಟ್ಟೆಗಳಲ್ಲಿ ಮರೆಮಾಚಿ ಚಿನ್ನ ತಂದಿದ್ದರು.