ಚರಂಡಿಗೆ ಬಿದ್ದ ಹಸುವನ್ನು ಸಾರ್ವಜನಿಕರು ರಕ್ಷಿಣೆ ಮಾಡಿದ್ದಾರೆ.
ದೊಡ್ಡಬಳ್ಳಾಪುರ ನಗರದ ತಾಲ್ಲೂಕು ಪಂಚಾಯಿತಿ ಸಮೀಪದ ವೀರಶೈವ ರುದ್ರಭೂಮಿ ಬಳಿ ಹುಲ್ಲು ತಿನ್ನಲು ಹೋದ ಸಂದರ್ಭದಲ್ಲಿ ಆಯತಪ್ಪಿ ಚರಂಡಿಗೆ ಅಂಗಾತ ಬಿದ್ದಿದ್ದು, ಕೂಡಲೇ ಸಾರ್ವಜನಿಕರು ಕಂಡು ಚರಂಡಿಯಿಂದ ಹಸುವನ್ನು ಜೆಸಿಬಿ ಸಹಾಯದಿಂದ ಮೇಲೆತ್ತಿದ್ದಾರೆ.