ಫೆಂಗಲ್ ಚಂಡಮಾರುತ: ಜಡಿ ಮಳೆ, ತೀವ್ರ ಚಳಿ ಹಿನ್ನೆಲೆಯಲ್ಲಿ ಇಂದು (ಸೋಮವಾರ) ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಎಲ್ಲಾ ಅಂಗನವಾಡಿ ಕೇಂದ್ರಗಳಿಗೆ ಒಂದು ದಿನ ರಜೆ ಘೋಷಿಸಿ ಬೆಂಗಳೂರು ಗ್ರಾಮಾಂತರ ಜಿಲ್ಲಾಧಿಕಾರಿ ಡಾ.ಎನ್. ಶಿವಶಂಕರ್ ಆದೇಶಿಸಿದ್ದಾರೆ.
ಜಿಲ್ಲೆಯ ಎಲ್ಲಾ ಶಾಲಾ ಕಾಲೇಜುಗಳು ಎಂದಿನಂತೆ ನಡೆಯಲಿವೆ….