ಬೆಳ್ಳಂಬೆಳಗ್ಗೆ ಬೈಕ್ ಹಾಗೂ ಸಿಮೆಂಟ್ ತುಂಬಿದ್ದ ಬಲ್ಕರ್ ಲಾರಿ ನಡುವೆ ಅಪಘಾತ ಸಂಭವಿಸಿದ್ದು, ಓರ್ವ ಬೈಕ್ ಸವಾರ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ತಾಲೂಕಿನ ಗುಂಡಮ್ಮಗೆರೆ ಕ್ರಾಸ್ ಸಮೀಪ ಇಂದು ಬೆಳಗ್ಗೆ ನಡೆದಿದೆ.
ಮೃತನ ಹೆಸರು, ವಿಳಾಸ ಇನ್ನೂ ತಿಳಿದು ಬಂದಿರುವುದಿಲ್ಲ…
ಸ್ಥಳಕ್ಕೆ ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸರು ದೌಡಾಯಿಸಿ ಪರಿಶೀಲನೆ ನಡೆಸುತ್ತಿದ್ದಾರೆ..
ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.
ಹೆಚ್ಚಿನ ಮಾಹಿತಿಗಾಗಿ ನಿರೀಕ್ಷಿಸಲಾಗಿದೆ…