
ನಟ ಶಿವರಾಜ್‌ಕುಮಾರ್ ಹಾಗೂ ಅವರ ಪತ್ನಿ ಗೀತಾ ಶಿವರಾಜ್ ಕುಮಾರ್ ಅವರ ಕುಟುಂಬಸ್ಥರು ತಿರುಪತಿ ತಿಮ್ಮಪ್ಪನ ದರ್ಶನ ಪಡೆದು, ಶಿವಣ್ಣ ಹಾಗೂ ಅವರ ಪತ್ನಿ ಗೀತಾ ಶಿವರಾಜ್ ಕುಮಾರ್ ತಿಮ್ಮಪ್ಪನಿಗೆ ಮುಡಿಕೊಟ್ಟಿದ್ದಾರೆ.
ಇದೇ ತಿಂಗಳ 18ಕ್ಕೆ ಅನಾರೋಗ್ಯದ ಕಾರಣ ಹೆಚ್ಚಿನ ಚಿಕಿತ್ಸೆಗೆ ನಟ ಶಿವಣ್ಣ ಅಮೆರಿಕಾಗೆ ಹೋಗಲಿದ್ದಾರೆ. ಅಮೆರಿಕಾಗೆ ಹೋಗುವ ಮುನ್ನ ತಿರುಪತಿ ತಿಮ್ಮಪ್ಪನ ಹರಕೆ ತೀರಿಸಿದ್ದಾರೆ. ಅವರ ತಿರುಪತಿ ಭೇಟಿಯ ಫೊಟೋಗಳು ಸದ್ಯ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗುತ್ತಿವೆ…