
ವೇಗವಾಗಿ ಬಂದ ಬೈಕ್ ಕ್ಯಾಟಂರ್ ನತ್ತ ನುಗ್ಗಲು ಬಂದಾಗ ಬೈಕ್ ನ್ನು ತಪ್ಪಿಸಲು ಹೋಗಿ ಚಾಲಕನ ನಿತಂತ್ರಣ ತಪ್ಪಿ ಪಲ್ಟಿ ಹೊಡೆದಿರುವ ಘಟನೆ ತಾಲೂಕಿನ ಕುರುವಿಗೆರೆ ಬಳಿ ನಡೆದಿದೆ.
ಅದೃಷ್ಟವಷಾತ್ ಚಾಲಕನಿಗೆ ಯಾವುದೇ ಪ್ರಾಣಾಪಾಯ ಸಂಭಿಸಿಲ್ಲ.
ಜೋಳ ತುಂಬಿದ್ದ ಕ್ಯಾಂಟರ್ ಲಾರಿಗೆ ಬೈಕ್ ಅಡ್ಡಬಂದಾಗ ಸಂಭವಿಸಬಹುದಾದ ಅನಾಹುತವನ್ನು ತಪ್ಪಿಸಲು ಹೋಗಿ ರಸ್ತೆ ಬದಿಗೆ ಪಲ್ಟಿ ಹೊಡೆದಿದೆ…
ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ಸಂಭವಿಸಿದೆ….