
ದೊಡ್ಡಬಳ್ಳಾಪುರ: ದಾಬಸ್ ಪೇಟೆ ಹೊಸಕೋಟೆ ರಾಷ್ಟ್ರೀಯ ಹೆದ್ದಾರಿ 648ರಲ್ಲಿನ ಗ್ರಾಮಾಂತರ ಪೊಲೀಸ್ ಠಾಣೆ ವ್ಯಾಪ್ತಿಯ ಕೊಡಿಗೇಹಳ್ಳಿ ಸಮೀಪ ಶುಕ್ರವಾರ ಬೆಳಿಗ್ಗೆ 11 ಗಂಟೆ ಸುಮಾರಿನಲ್ಲಿ ನಡೆದ ಅಪಘಾತದಲ್ಲಿ ಸರಕುಸಾಗಣೆ ವಾಹನದ ಚಾಲಕ ಗಂಭೀರವಾಗಿ ಗಾಯಗೊಂಡಿದ್ದಾರೆ.

ಹೆದ್ದಾರಿ ನಡುವೆ ಬೆಳೆಸಲಾಗಿರುವ ಸಸಿಗಳಿಗೆ ನೀರು ಹಾಕುತ್ತಿದ್ದ ಲಾರಿಗೆ ಹಿಂಬದಿಯಿಂದ ಬಂದ ಸರಕು ಸಾಗಾಣಿಕೆ ವಾಹನ ಡಿಕ್ಕಿ ಹೊಡೆದಿದೆ.
ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ಸಂಭವಿಸಿದೆ…