ಚಾಲಕರ ಸಂಘದ ಅಧ್ಯಕ್ಷರಾಗಿ ಅವಿನಾಶ್ ಆಯ್ಕೆ

ದೊಡ್ಡಬಳ್ಳಾಪುರ: ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲೂಕು ಚಾಲಕರ ಘಟಕದ ಅಧ್ಯಕ್ಷರಾಗಿ ಅವಿನಾಶ್ ಅವರನ್ನು ಆಯ್ಕೆ ಮಾಡಲಾಗಿದೆ.

ಆಯ್ಕೆಯಾದ ನೂತನ ಅಧ್ಯಕ್ಷರಿಗೆ ಸಂಘದ ಪದಾಧಿಕಾರಿಗಳು ಅಭಿನಂದನೆಗಳನ್ನು ಸಲ್ಲಿಸಿ ಶುಭಹಾರೈಸಿದ್ದಾರೆ.

Leave a Reply

Your email address will not be published. Required fields are marked *

error: Content is protected !!