ಬಿಹಾರದ ಪಾಟ್ನಾ ನಲ್ಲಿ ನಡೆದ ರಾಷ್ಟ್ರ ಮಟ್ಟದ AICS ನೃತ್ಯ ಸ್ಪರ್ಧೆಯಲ್ಲಿ ದೊಡ್ಡಬಳ್ಳಾಪುರ ಮೂಲದ ವಾಣಿಜ್ಯ ತೆರಿಗೆಗಳ ಸಹಾಯಕ ಆಯುಕ್ತರಾದ ಸ್ಮಿತಾ ಜಿ ಎಸ್ ಇವರು ಕರ್ನಾಟಕ ರಾಜ್ಯವನ್ನು ಪ್ರತಿನಿಧಿಸಿ ಉತ್ತಮ ಪ್ರದರ್ಶನ ನೀಡಿ ಕಂಚಿನ ಪದಕ ಪಡೆದಿದ್ದಾರೆ.
ಕಂಚಿನ ಪದಕ ಪಡೆದ ಸ್ಮಿತಾ ಜಿ ಎಸ್ ಅವರನ್ನು ಗಣ್ಯರು ಅಭಿನಂದಿಸಿದರು.