ದೊಡ್ಡಬಳ್ಳಾಪುರ ನಗರದಲ್ಲಿ ಇಂದು (ಜೂ.3) 220/66/1142 ಕೆಐಏಡಿಬಿ 0 2 ಹೊರವೊಮ್ಮುವ F02-Birla Super ಫೀಡರ್ನಲ್ಲಿ ವಿದ್ಯುತ್ ಕಾಮಗಾರಿಗಳು ನಡೆಯುವುದರಿಂದ ಸದರಿ, F02-Birla Super ಫೀಡರ್ನ ಮಾರ್ಗದಲ್ಲಿ ಬೆಳಿಗ್ಗೆ 10:00 ಗಂಟೆ ಸಂಜೆ 06:00 ಗಂಟೆವರೆಗೆ ವಿದ್ಯುತ್ ವ್ಯತ್ಯಯವಿರುತ್ತದೆ. ಆದ್ದರಿಂದ ಗ್ರಾಹಕರು ಸಹಕರಿಸಬೇಕಾಗಿ ಬೇಸ್ಕಾಂ ಕೋರಿದೆ.
ವಿದ್ಯುತ್ ಅಡಚಣೆಯಾಗುವ ಪ್ರದೇಶಗಳು:
ಕುಚ್ಚಪ್ಪನಪೇಟೆ, ನರ್ಗತರಪೇಟೆ, ಕೊಂಗಾಡಿಯಪ್ಪ ಮುಖ್ಯ ರಸ್ತೆ, ಸಂಜಯ್ ನಗರ, ವೀರಭದ್ರನಪಾಳ್ಯ, ಭುವನೇಶ್ವರಿನಗರ ಹಾಗೂ ಸುತ್ತಮುತ್ತಲಿನ ಪ್ರದೇಶಗಳು.