ಕರ್ನಾಟಕ ವಿಧಾನಸಭಾ ಸಾರ್ವತ್ರಿಕ ಚುನಾವಣೆ ಹಿನ್ನೆಲೆಯಲ್ಲಿ ದೇವನಹಳ್ಳಿ ವಿಧಾನಸಭಾ ಕ್ಷೇತ್ರದ ಸಾದಹಳ್ಳಿ ಸರ್ಕಾರಿ ಶಾಲೆಯಲ್ಲಿ ಮತ ಚಲಾಯಿಸಿದ ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಚುನಾವಣಾಧಿಕಾರಿ ಆರ್.ಲತಾ.
ಮತ ಚಲಾಯಿಸಿ ಮಾತನಾಡಿದ ಅವರು, ನನ್ನ ಮತ ನನ್ನ ಹಕ್ಕು, ನಾನು ಮತದಾನ ಮಾಡಿದ್ದೇನೆ. ತಪ್ಪದೇ ನೀವು ನಿಮ್ಮ ಹಕ್ಕು ಚಲಾಯಿಸಿ ಎಂದು ಮತದಾರರಲ್ಲಿ ಮನವಿ ಮಾಡಿದರು.