ಕ್ಯಾಂಟರ್ ಹಾಗೂ ಲಾರಿ ನಡುವೆ ಮುಖಾಮುಖಿ ಡಿಕ್ಕಿಯಾಗಿದ್ದು, ಇಬ್ಬರು ಚಾಲಕರಿಗೆ ಗಂಭೀರ ಗಾಯಗಳಾಗಿರುವ ಘಟನೆ ಬೆಂಗಳೂರು – ಯಲಹಂಕ ಹೆದ್ದಾರಿಯ ಗೊಲ್ಲಹಳ್ಳಿ ಬಳಿ ನಡೆದಿದೆ.
ನಾಯಕರಂಡನಹಳ್ಳಿ ಬಳಿ ಅಪಘಾತ ನಡೆದ ತುಸು ಗಂಟೆಗಳಲ್ಲೇ, ಸ್ವಲ್ಪ ದೂರದಲ್ಲೇ ಈ ಘಟನೆ ನಡೆದಿದೆ….
ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ…
ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ…..
ಹೆಚ್ಚಿನ ಮಾಹಿತಿಗಾಗಿ ನಿರೀಕ್ಷಿಸಲಾಗಿದೆ…