ಸಿಎಂ ಆಗಿ ಸಿದ್ದರಾಮಯ್ಯ, ಡಿಸಿಎಂ ಆಗಿ ಪ್ರಮಾಣ ವಚನ ಸ್ವೀಕಾರ. ರಾಜ್ಯಪಾಲ ಥ್ಯಾವರ್ ಚಂದ್ ಗೆಹ್ಲೊಟ್ ಇಬ್ಬರೂ ನಾಯಕರಿಗೆ ಪ್ರತಿಜ್ಞಾ ವಿಧಿ ಬೋಧನೆ ಮಾಡಿದ್ದಾರೆ. ಸಮಾರಂಭದಲ್ಲಿ ಗಣ್ಯಾತಿಗಣ್ಯರು ಭಾಗವಹಿಸಿದ್ದಾರೆ.
ಬೆಂಗಳೂರಿನ ಕಂಠೀರವ ಕ್ರೀಡಾಂಗಣದಲ್ಲಿ ಪ್ರಮಾಣ ವಚನ ಸ್ವೀಕಾರ ಸಮಾರಂಭ
ಎಂಟು ಮಂದಿ ಸಚಿವರಾಗಿ ಪ್ರಮಾಣ ವಚನ ಸ್ವೀಕಾರ