
18 ದೇವಸ್ಥಾನಗಳಲ್ಲಿ ಕಳ್ಳತನ ಮಾಡಿದ್ದ ಮೂವರು ಆರೋಪಿಗಳನ್ನು ಬಂಗಾರಪೇಟೆ ಪೊಲೀಸರು ಬಂಧಿಸಿದ್ದಾರೆ.
ಬಂಧಿತರಿಂದ ರೂ.1,50,000/-ಮೌಲ್ಯದ ಬಂಗಾರದ ತಾಳಿ ಬೊಟ್ಟುಗಳು, ಗುಂಡುಗಳು, 31,800 ರೂ. ನಗದು & ಕಳ್ಳತಕ್ಕೆ ಉಪಯೋಗಿಸಿದ 3 ದ್ವಿಚಕ್ರ ವಾಹನಗಳನ್ನು ವಶಪಡಿಸಿಕೊಳ್ಳಲಾಗಿದೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ…