
ಕೇರಳದ ತಿರುವನಂತಪುರಂ ಜಿಲ್ಲೆಯ ಶಿವಗಿರಿ ಮಠದಲ್ಲಿ ಶ್ರೀ ನಾರಾಯಣ ಧರ್ಮಸಂಗಮ ಟ್ರಸ್ಟ್ ಆಯೋಜಿಸಿರುವ ಮಠದ ಯಾತ್ರಾರ್ಥಿಗಳ ಸಮಾವೇಶದಲ್ಲಿ ಸಿಎಂ ಸಿದ್ದರಾಮಯ್ಯ ಪಾಲ್ಗೊಂಡಿದ್ದರು…

ಈ ವೇಳೆ ದೊಡ್ಡಬಳ್ಳಾಪುರ ಕಾಂಗ್ರೆಸ್ ಮುಖಂಡರಾದ ಜಿ.ಲಕ್ಷ್ಮೀಪತಿ, ರಂಗಪ್ಪ, ಆರ್.ವಿ ಮಹೇಶ್ ಕುಮಾರ್, ಶ್ರೀಧರ್ ಗಂಗಸಂದ್ರ, ಸೇರಿದಂತೆ ಇತರರು ಭೇಟಿಯಾದರು..
ಧಾರ್ಮಿಕ ಸುಧಾರಣೆಯ ಮೂಲಕ ಸಾಮಾಜಿಕ ಸುಧಾರಣೆಗೆ ಮುನ್ನುಡಿ ಬರೆದ ದಾರ್ಶನಿಕ ನಾರಾಯಣ ಗುರುಗಳ ಜೀವನ – ಉಪದೇಶಗಳನ್ನು ಸ್ಮರಿಸಿದರು.