ಅಕ್ರಮ ಸಂಬಂಧ.. ಪ್ರಿಯತಮೆಯನ್ನ ಬ*ರ್ಬರವಾಗಿ ಕೊಂ*ದು ನೇ*ಣಿಗೆ ಶರಣಾದ ಪ್ರಿಯಕರ.!

ವಿವಾಹವಾಗಿ ತಲಾ ಇಬ್ಬರು ಮಕ್ಕಳಿದ್ದರೂ ಅಕ್ರಮ ಸಂಬಂಧ ಹೊಂದಿದ್ದ ಜೋಡಿಯೊಂದು ದು*ರಂತ ಅಂತ್ಯ ಕಂಡಿರುವ ಘಟನೆ ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ನಡೆದಿದೆ.

ಸಲ್ಮಾಳನ್ನು ಚಾ*ಕುವಿನಿಂದ ಇರಿದು ಕೊಂ*ದು ಆಕೆಯ ಪ್ರಿಯತಮ ಬಾಬಾಜಾನ್ ತಾನೂ ಆ*ತ್ಮಹ*ತ್ಯೆ ಮಾಡಿಕೊಂಡಿದ್ದಾನೆ.

ಚಿಕ್ಕಬಳ್ಳಾಪುರ ಜಿಲ್ಲೆ ಚೇಳೂರು ತಾಲೂಕಿನ ಸಲ್ಮಾಗೆ ಈಗಾಗಲೇ ಮದುವೆ ಆಗಿತ್ತು.

ಪ್ರಿಯಕರ ಬಾಬಾಜಾನ್​ಗೂ ಮದುವೆ ಆಗಿತ್ತು.. ಇಬ್ಬರಿಗೂ ವಿವಾಹವಾಗಿ ಮಕ್ಕಳು ಇದ್ದರೂ ಪ್ರೀತಿ ಪ್ರೇಮದ ಹೆಸರಲ್ಲಿ ಅನೈತಿಕ ಸಂಬಂಧ ಇಟ್ಟುಕೊಂಡಿದ್ದರು.

Leave a Reply

Your email address will not be published. Required fields are marked *

error: Content is protected !!