ಬೊಲೆರೋಗೆ ಹಿಂದಿನಿಂದ ಡಿಕ್ಕಿ ಹೊಡೆದು ಅರ್ಧ ಕಿಲೋಮೀಟರ್ ತಳ್ಳಿಕೊಂಡು ಹೋಗಿ ಉರುಳಿಬಿದ್ದ ಕಂಟೇನರ್.!

ಚಿಕ್ಕಬಳ್ಳಾಪುರ, ಫೆಬ್ರವರಿ 10: ಬೆಂಗಳೂರು ಹೈದರಾಬಾದ್ ರಾಷ್ಟ್ರೀಯ ಹೆದ್ದಾರಿ 44 ರ ಚಿಕ್ಕಬಳ್ಳಾಪುರದ ದೊಡ್ಡ ಪೈಲಗುರ್ಕಿ ಬಳಿ ಭೀಕರ ರಸ್ತೆ ಅಪಘಾತ ಸಂಭವಿಸಿ ಒಬ್ಬ ವ್ಯಕ್ತಿ ಸ್ಥಳದಲ್ಲೇ ಮೃತಪಟ್ಟಿದ್ದಾರೆ.

ಮುಂದೆ ಹೋಗುತ್ತಿದ್ದ ಬೊಲೇರೊ ಜೀಪ್​ಗೆ ಕಂಟೇನರ್ ಲಾರಿ ಹಿಂದಿನಿಂದ ಡಿಕ್ಕಿ ಹೊಡೆದು ಅರ್ಧಕಿಲೋ ಮೀಟರ್ ದೂರ ತಳ್ಳಿಕೊಂಡು ಹೋಗಿ ನಂತರ ಬೊಲೇರೊ ಮೇಲೆ ಉರುಳಿ ಬಿದ್ದಿದೆ. ಬೊಲೆರೋದಲ್ಲಿದ್ದ ಬೆಂಗಳೂರಿನ ಓರ್ವ ವ್ಯಕ್ತಿ ಸ್ಥಳದಲ್ಲೇ ಮೃತಪಟ್ಟಿದ್ದಾರೆ.

Leave a Reply

Your email address will not be published. Required fields are marked *

error: Content is protected !!