ಕೇಬಲ್ ಕಾರ್ಖಾನೆಗೆ ಬೆಂಕಿ: ಧಗಧಗ ಉರಿಯುತ್ತಿರುವ ಕಾರ್ಖಾನೆ

ಬಾಶೆಟ್ಟಿಹಳ್ಳಿ ಕೈಗಾರಿಕಾ ಪ್ರದೇಶದಲ್ಲಿರುವ ಕೇಬಲ್ ಕಾರ್ಖಾನೆಗೆ ಬೆಂಕಿ ತಗುಲಿದ್ದು, ಧಗಧಗನೆ ಕಾರ್ಖಾನೆ ಉರಿಯುತ್ತಿದೆ.

ಈ ಘಟನೆ ಇಂದು ಸಂಜೆ ಸುಮಾರು 6ಗಂಟೆಯಲ್ಲಿ ನಡೆದಿದೆ ಎನ್ನಲಾಗಿದೆ…

ಘಟನೆಯಲ್ಲಿ‌ ಸದ್ಯ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ. ಸದ್ಯ ಅಗ್ನಿಶಾಮಕ ದಳದ‌ ಸಿಬ್ಬಂದಿಯಿಂದ ಬೆಂಕಿ ನಂದಿಸುವ ಕಾರ್ಯ ನಡೆಯುತ್ತಿದೆ…

ಬೆಂಕಿಯ ಜ್ವಾಲೆ, ದಟ್ಟ ಹೊಗೆ ಆಕಾಶದೆತ್ತರಕ್ಕೆ ಚುಮ್ಮುತ್ತಿದೆ.. ಸ್ಥಳದಲ್ಲಿ ಬಿಗುವಿನ ವಾತಾವರಣ ನಿರ್ಮಾಣವಾಗಿದ್ದು, ಸ್ಥಳೀಯರು ಭಯಭೀತರಾಗಿದ್ದಾರೆ…

ಹೆಚ್ಚಿನ‌ ಮಾಹಿತಿಗಾಗಿ ನಿರೀಕ್ಷಸಲಾಗಿದೆ….

Leave a Reply

Your email address will not be published. Required fields are marked *

error: Content is protected !!