ಹೋಟೆಲ್ ಬಿಲ್ ಕೇಳಿದ್ದಕ್ಕೆ ಮಾಲೀಕರ ಮೇಲೆ ಮಾರಣಾಂತಿಕ ಹಲ್ಲೆ

ಹೋಟೆಲ್ ಬಿಲ್ ಕೇಳಿದ್ದಕ್ಕೆ ಮಾಲೀಕರ ಮೇಲೆ ಮಾರಣಾಂತಿಕ ಹಲ್ಲೆ ಮಾಡಿರುವ ಘಟನೆ ದೊಡ್ಡಬಳ್ಳಾಪುರ ನಗರದ ದರ್ಗಾಜೋಗಿಹಳ್ಳಿ ಸಮೀಪದ ಹೋಟೆಲ್ ನಲ್ಲಿ ನಡೆದಿದೆ..

ಕಬ್ಬಿಣದ ರಾಡ್ ಬಳಸಿ ಹಲ್ಲೆ ನಡೆಸಿರುವ ಆರೋಪಿಗಳು. ರಾತ್ರಿ ಬಿಲ್ ಕೇಳಿದ್ದಕ್ಕೆ ಮರುದಿನ ಬಂದು ಜಗಳ ಮಾಡಿ ಹಲ್ಲೆ ಮಾಡಲಾಗಿದೆ..

ಈ ಕುರಿತು ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ..

ಸೈಯದ್ ಆಪ್ರೂಜ್  ಹಲ್ಲೆಗೆ ಒಳಗಾದ ಹೋಟೆಲ್ ಮಾಲೀಕ. ನಂದು ಮತ್ತು ಅಭಿ ಸೇರಿದಂತೆ ಇತರರ ಮೇಲೆ ಎಫ್ಐಆರ್ ದಾಖಲಾಗಿದೆ..

ಹಲ್ಲೆಗೆ ಒಳಗಾದ ಸೈಯದ್ ಆಪ್ರೂಜ್ ಮತ್ತು ಮತ್ತೊಬ್ಬರಿಗೆ ಗಂಭೀರ ಗಾಯಗಳಾಗಿವೆ..

Leave a Reply

Your email address will not be published. Required fields are marked *

error: Content is protected !!